Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿ : ನಾಲ್ವರು ಯುವಕರು ಸಾವು.

Advertisement
ಸೇಡಂ : ತಾಲೂಕಿನ ಹಾಬಾಳ (ಟಿ) ಗ್ರಾಮದ ಬಳಿ ಎರಡು ಬೈಕುಗಳ ಮಧ್ಯೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲಿ ಮೃತಪಟ್ಟು, ಉಳಿದಿಬ್ಬರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಸಿದ್ದು ಕಿಷನ್ (25), ಸುರೇಶ್ ಪುಂಡರೆಡ್ಡಿ (20), ಮಲ್ಲಿಕಾರ್ಜುನ ರೇವಣಪ್ಪ ಪೂಜಾರಿ (20) ಹಾಗೂ ಪ್ರಕಾಶ್ ತಿಪ್ಪಣ್ಣ ಪೂಜಾರಿ (19) ಮೃತ ದುರ್ದೈವಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಹಾಬಾಳ ಗ್ರಾಮದಿಂದ ಬರುತ್ತಿದ್ದ ಬೈಕಿಗೆ ಸೇಡಂ ಕಡೆಯಿಂದ ಹೊರಟಿದ್ದ ಬೈಕ್ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎರಡೂ ಬೈಕುಗಳು ಸಂಪೂರ್ಣ ಛಿದ್ರಗೊಂಡಿರುವ ರೀತಿ ನೋಡಿದರೆ ಅತಿಯಾದ ವೇಗವೇ ದುರ್ಘಟನೆಗೆ ಕಾರಣ ಇರಬಹುದು ಎನ್ನಲಾಗುತ್ತಿದೆ.

ಘಟನೆಯ ಮಾಹಿತಿ ಅರಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಸೇಡಂ ಠಾಣೆಯ ಪೊಲೀಸರು ಪರೀಶಿಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ವರದಿ : ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ