LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು

Advertisement

ರಾಯಚೂರು: ರಾಯಚೂರಿನ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.ಹಬ್ಬದ ಸಂಭ್ರಮದಲ್ಲಿದ್ದ ಪ್ರದೇಶದಲ್ಲಿ ಈ ಕಹಿ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ತೀವ್ರ ಶೋಕ ಆವರಿಸಿದೆ.

14 ವರ್ಷದ ಸುಚಿತ್, 16 ವರ್ಷದ ಚರಣಕುಮಾರ್ ಮೃತ ದುರ್ದೈವಿಗಳು. 36 ವರ್ಷದ ವಿಜಯಕುಮಾರ್‌ಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೆರವಣಿಗೆಯಲ್ಲಿ ನೂರಾರು ಜನರು ಭಕ್ತಿಯಿಂದ ಪಾಲ್ಗೊಂಡು ಸಾಗುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಏಕಾಏಕಿ ಜನರ ಗುಂಪಿಗೆ ನುಗ್ಗಿದೆ. ಪರಿಣಾಮವಾಗಿ ಸ್ಥಳದಲ್ಲಿದ್ದ ಬಾಲಕರು ಟ್ರ್ಯಾಕ್ಟರ್ ಚಕ್ರದಡಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡು ಅಂತಿಮ ಉಸಿರೆಳೆದಿದ್ದಾರೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವುಬೆಳಗಾವಿಯಲ್ಲಿ ಅಕ್ರಮ ಪೆಟ್ರೋಲ್, ಡೀಸೆಲ್ ದಂಧೆ ಜಾಲ ಭೇದಿಸಿದ ಸಿಸಿಬಿ: ಇಬ್ಬರ ಬಂಧನ, ಲಕ್ಷಾಂತರ ರೂ. ಮೌಲ್ಯದ ಇಂಧನ ಜಪ್ತಿ!ಅವರಾದಿಯಲ್ಲಿ ಆಸ್ತಿಗಾಗಿ ತಂದೆ-ಮಗಳು ಕೊಲೆ , ಮೂವರು ಆರೋಪಿಗಳ ಬಂಧನಕಾರಾಗೃಹ ಇಲಾಖೆಯಲ್ಲಿ 576 ಹುದ್ದೆಗಳಿಗೆ ಅರ್ಜಿ ಆಹ್ವಾನ : ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ