Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುದಗಲ್ಲ ಪಟ್ಟಣದಲ್ಲಿ ಭೀಕರ ಅಪಘಾತ : ಇಬ್ಬರ ಸಾವು..!

Advertisement
ಮುದುಗಲ್: ಬುಲೆರೋ ವಾಹನದ ಮುಂದಿನ ಟೈರ್ ಬ್ಲಾಸ್ಟ್ ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೆ ಮೃತಪಟ್ಟಿರೋ ದಾರುಣ ಘಟನೆ ಮದುಗಲ್ ಪಟ್ಟಣದಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಹಾಲಬಾವಿ ವೀರಭದ್ರೇಶ್ವರ ದೇವಸ್ಥಾನದ ಸಮೀಪ ಅಪಘಾತ ಜರುಗಿದೆ.

ಮೃತರು ಮಲ್ಲಾಪುರ ಗ್ರಾಮದಿಂದ ತಾವರಗೇರಕ್ಕೆ ಮದುವೆಗೆ ತೆರಳಿದ್ದರು. ಮದುವೆಗೆ ಹೋಗ ಬೇಕಾದವರು ಮಸಣ ಸೇರಿದಂತಾಗಿದೆ.

ಮೃತರು ಲಿಂಗಸೂಗೂರ ತಾಲ್ಲೂಕಿನ ಮಲ್ಲಾಪೂರು ಗ್ರಾಮದವರು ಎಂಬ ಮಾಹಿತಿ ದೊರೆತಿದ್ದು, ಬೈಕ್ ಸವಾರ ಶಿವಬಸವ 37 ವಷ೯ ಹೊನ್ನಮ್ಮ 33 ವಷ೯ ಮೃತ ದುರ್ದೈವಿಗಳು.

ಸ್ಥಳಕ್ಕೆ ರಾಯಚೂರು ಜಿಲ್ಲಾ ಹೆಚ್ಚವರಿ ಪೋಲಿಸ್ ಅಧಿಕಾರಿ ಶಿವಕುಮಾರ ಮುದಗಲ್ಲ ಪೋಲಿಸ್ ಠಾಣೆಯ ಪಿಎಸ್ಐ ಸದ್ದಾಂ ಹುಸೇನ್ , ಕ್ರೈಂ ಪಿಎಸ್ಐ ಮಲ್ಲಪ್ಪ ,ಹಾಗೂ
ಸಿಬ್ಬಂದಿ ಅಮರೇಶ ,ಹನುಮಂತ ಬಲೋರ ಗಾಡಿ ವಶಕ್ಕೆ ಪಡೆದಿದ್ದು ಚಾಲಕ ಪರಾರಿಯಾಗಿದ್ದಾನೆ ಮುದುಗಲ್ ಪೊಲೀಸ್ ಠಾಣೆಯಲ್ಲಿಪ್ರಕರಣ (FIR) ದಾಖಲಿಸಿಕೊಂಡಿದ್ದಾರೆ..

ವರದಿ: ಮಂಜುನಾಥ ಕುಂಬಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್