Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಡಿಲು ಬಡಿದು ಸವದತ್ತಿಯಲ್ಲಿ ಮತ್ತೆ ಇಬ್ಬರು, ಹಾವೇರಿಯಲ್ಲಿ ಒಬ್ಬರು ಸಾವು

Advertisement
ಬೆಂಗಳೂರು: ರಾಜ್ಯದ ವಿವಿಧೆಡೆ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಡಮ್ಮಳ್ಳಿ ಗ್ರಾಮದಲ್ಲಿ ರೈತ ನಾಗಪ್ಪ ಕಣಸೋಗಿ(67) ಎತ್ತುಗಳನ್ನು ಮೇಯಿಸಲು ಹೋಗಿದ್ದಾಗ ಸಿಡಿಲು ಪಡೆದು ಮೃತಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ.ಸವದತ್ತಿ ತಾಲೂಕಿನ ಹಲಕಿ ಗ್ರಾಮದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹಲಕಿ ಗ್ರಾಮದ ಬಾಲನಾಯ್ಕ(65) ಮೃತಪಟ್ಟವರು.

ಜಮೀನಿನಲ್ಲಿ ಕೃಷಿ ಕೆಲಸ ಮುಗಿಸಿ ಮನೆಗೆ ಮರಳುವಾಗ ಗ್ರಾಮದ ಬಸ್ ನಿಲ್ದಾಣದ ಸಮೀಪವಿದ್ದ ಹುಣಸೆ ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಮಳೆ ಬಂದ ಕಾರಣ ಅದೇ ಮರದ ಕೆಳಗೆ ನಿಂತಿದ್ದ ಬೈಲಹೊಂಗಲ ತಾಲೂಕಿನ ಮೇಕಲಮರಡಿ ಗ್ರಾಮದ ಶಾನೂರ್ ಹುಸೇನ್ ಸಾಬ್(28) ಕೂಡ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ