Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ : ಇಬ್ಬರು ಯೋಧರು ಹುತಾತ್ಮ 

Advertisement
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಅನಂತನಾಗ್ ಜಿಲ್ಲೆಯ ಕೊಕೆರ್ನಾಗ್ ಬಳಿ ಎನ್ ಕೌಂಟರ್ ನಡೆದಿದೆ.

ಇಬ್ಬರು ಯೋಧರು ಹುತಾತ್ಮರಾಗಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ.ಅನಂತನಾಗ್‌ ನಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಾರತೀಯ ಸೇನಾ ಯೋಧರು ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಅಹ್ಲಾನ್ ಪ್ರದೇಶದ ಅರಣ್ಯದಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ ನಡೆದಿದೆ. ಇಬ್ಬರು ಉಗ್ರರು ಸಿಕ್ಕಿಬಿದ್ದಿದ್ದಾರೆ. ಅಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಸರ್ಚ್ ಕಾರ್ಯಾಚರಣೆ ಆರಂಭಿಸಿವೆ.


ಶೋಧನಾ ದಳದ ಸಿಬ್ಬಂದಿಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಎನ್‌ಕೌಂಟರ್ ನಡೆಯಿತು, ಅವರು ಪ್ರತಿದಾಳಿ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ