LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಪಾರ್ಟಿಯಲ್ಲಿ ಸ್ಪಿರೀಟ್ ಕುಡಿದು ಇಬ್ಬರು ಯುವಕರು ಸಾವು

Advertisement
ಕೊಪ್ಪಳ : ಕೊಪ್ಪಳದಲ್ಲಿ ಪಾರ್ಟಿಯಲ್ಲಿ ಸ್ಪಿರೀಟ್ ಕುಡಿದು ಅಸ್ವಸ್ಥಗೊಂಡಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ಸ್ಪಿರೀಟ್ ಕುಡಿದು ಅಸ್ವಸ್ಥಗೊಂಡಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.

ಫೆ.4ರಂದು ಪಾರ್ಟಿಯಲ್ಲಿ ನಾಲ್ವರು ಸ್ನೇಹಿತರ ಸ್ಪಿರೀಟ್ ಕುಡಿದಿದ್ದರು.ಕೂಕನಪಳ್ಳಿಯಲ್ಲಿ ನಾಲ್ಕೈದು ಸ್ನೇಹಿತರು ಕೂಡಿ ಪಾರ್ಟಿ ಮಾಡಿದ್ದರು.

ಪಾರ್ಟಿ ಬಳಿಕ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಿಮ್ಸ್ ನಲ್ಲಿ ಓರ್ವ, ಖಾಸಗಿ ಆಸ್ಪತ್ರೆಯಲ್ಲಿ ಮತ್ತೊಬ್ಬ ಸಾವನ್ನಪ್ಪಿದ್ದಾನೆ.

ರಮೇಶ್ ಹೊಸಹಳ್ಳಿ (25) ಹಾಗೂ ಅಮರಯ್ಯ ಹಿರೇಮಠ ಮೃತಪಟ್ಟವರು. ಇನ್ನೊಬ್ಬನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
20 ನೇ ಎಶಿಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರ