Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಬೇಡ್ಕರ್ ಭವನದಲ್ಲಿ ಅನಧಿಕೃತ ಚಪ್ಪಲಿ–ಬಟ್ಟೆ ಮಾರಾಟ

Advertisement
-----------------------------------------ದೂರು ನಂತರ ಅಧಿಕಾರಿಗಳ ದಿಢೀರ್ ಪರಿಶೀಲನೆ

ಚಿಕ್ಕೋಡಿ: ಅಂಬೇಡ್ಕರ್ ಭವನದಲ್ಲಿ ಅನಧಿಕೃತವಾಗಿ ಚಪ್ಪಲಿ ಮತ್ತು ಬಟ್ಟೆಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ ಎಂಬ ಗಂಭೀರ ದೂರು ಹಿನ್ನೆಲೆಯಲ್ಲಿ, ಇಂದು ಜಿಲ್ಲಾ ಅಧಿಕಾರಿಗಳಿಂದ ಸ್ಥಳೀಯ ಮಟ್ಟದಲ್ಲಿ ದಿಢೀರ್ ಪರಿಶೀಲನೆ ನಡೆಯಿತು.

ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವ ದೃಶ್ಯ, ದಾಖಲೆಗಳನ್ನು ಪರಿಶೀಲಿಸುವುದು, ವ್ಯಾಪಾರಿಗಳೊಂದಿಗೆ ಮಾತನಾಡುವುದು. ನಿತೇಶ್ ಪಟ್ಟಣ ವಕೀಲರು ಮತ್ತು ಶಶಿಕಾಂತ್ ಬಾಡಗಿ ವಕೀಲರು ಅಥಣಿ ಮೇಲಾಧಿಕಾರಿಗಳಿಗೆ ದೂರು ನೀಡಿದಾಗ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು.

ಇಲ್ಲಿ ವ್ಯಾಪಾರಕ್ಕೆ ಯಾವ ಯಾರಿಂದ ಅನುಮತಿ ನೀಡಲಾಗಿದೆ? ಅಧಿಕೃತ ದಾಖಲೆ ತೋರಿಸಿ.”ಯಾರೇ ಆಗಿರಲಿ, ಅಧಿಕೃತ ಆದೇಶವಿಲ್ಲದೆ ಸ್ಥಳ ಬಳಕೆ ಮಾಡುವುದು ಕಾನೂನಿಗೆ ವಿರುದ್ಧ. ಇದಕ್ಕೆ ಸಂಬಂಧಿಸಿದ ವರದಿ ತಕ್ಷಣ ಸಿದ್ಧಪಡಿಸಬೇಕು.

ಅಂಬೇಡ್ಕರ್ ಭವನವನ್ನು ಜನೋಪಯೋಗಿ ಕಾರ್ಯಕ್ರಮಗಳಿಗೆ ಬಳಸಬೇಕು. ಇದನ್ನು ಮಾರುಕಟ್ಟೆ ಮಾಡಿದಂತೆ ಅನಧಿಕೃತವಾಗಿ ಕೊಡುತ್ತಿರುವುದು ತಪ್ಪು. ಅದಕ್ಕಾಗಿಯೇ ನಾನು ದೂರು ನೀಡಿದ್ದೆ.  ಪರಿಶೀಲನೆಯ ಬಳಿಕ, ಸಂಬಂಧಿಸಿದ ಸಿಬ್ಬಂದಿಯಿಂದ ಸ್ಪಷ್ಟನೆ ಕೇಳುವುದಾಗಿ ಅಧಿಕಾರಿಗಳು ತಿಳಿಸಿದರು. ಅನಧಿಕೃತ ಮಾರಾಟಕ್ಕೆ ಅವಕಾಶ ನೀಡಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಅವರು ಸ್ಪಷ್ಟಪಡಿಸಿದರು.

ದೂರು ಬಂದ ನಂತರ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಭವನವನ್ನು ವ್ಯಾಪಾರಕ್ಕಾಗಿ ಬಳಸಲು ಪುರಸಭೆಯಿಂದ ಯಾವುದೇ ಅನುಮತಿ ನೀಡಲಾಗಿಲ್ಲ. ಜವಾಬ್ದಾರಿ ಇರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕ ಸ್ಥಳಗಳ ದುರುಪಯೋಗವನ್ನು ತಡೆಯಲು ಹಾಗೂ ಪಾರದರ್ಶಕತೆಗೆ ಪುರಸಭೆ ಮುಂದಾಗಬೇಕು. ಇದೀಗ ಈ ಘಟನೆ ಸಂಬಂಧಿಸಿದವರಿಗೆ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ಅಧಿಕಾರ ಹೇಳಿದ್ದು.

ವರದಿ: ಅಜಯ ಕಾಂಬಳೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ