Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಂದ್ರಯಾನ-4ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Advertisement

ನವದೆಹಲಿ: ಚಂದ್ರಯಾನ-3 ಯಶಸ್ಸಿನ ಹುಮ್ಮಸ್ಸಿನಲ್ಲಿರುವ ಭಾರತ ಇದೀಗ ಚಂದ್ರಯಾನ-4ಗೆ ಸಿದ್ಧತೆ ಆರಂಭಿಸಲಿದೆ ಭಾರತೀಯ ಗಗನಯಾತ್ರಿಗಳನ್ನು ಚಂದ್ರನ ಮೇಲೆ ಇಳಿಸಿ, ನಂತರ ಗಗನಯಾತ್ರಿಗಳನ್ನು ಸುರಕ್ಷಿತವಾಗಿ ಭೂಮಿಗೆ ಕರೆತರುವ ಯೋಜನೆಗೆ ಬೇಕಾದ ಅಗತ್ಯ ತಂತ್ರಜ್ಞಾನ ಅಭಿವೃದ್ಧಿಪಡಿಸಲು ಮೂನ್ ಮಿಷನ್ "ಚಂದ್ರಯಾನ-4"ಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.


2040ರ ವೇಳೆಗೆ ಚಂದ್ರಯಾನ-4 ಮಿಷನ್ ಭಾರತೀಯ ಗಗನಯಾತ್ರಿಗಳನ್ನು ಚಂದ್ರನ ಮೇಲೆ ಇಳಿಸಲು ಮತ್ತು ಸುರಕ್ಷಿತವಾಗಿ ಭೂಮಿಗೆ ಕರೆತರಲು ಮೂಲಭೂತ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ.


ಈ ಮಹತ್ತರ ಯೋಜನೆಯ ಜವಾಬ್ದಾರಿಯನ್ನು ಇಸ್ರೋ ನಿಭಾಯಿಸಲಿದ್ದು, ಇದಕ್ಕೆ ಬೇಕಾದ ಅಗತ್ಯ ನೆರವನ್ನು ಒದಗಿಸಲು ಸರ್ಕಾರ ಸಮ್ಮಿತಿಸಿದೆ. ಈ ವಿಚಾರಕ್ಕೆ ಇಂದು ಕೇಂದ್ರ ಸಚಿವ ಸಂಪುಟ ಅನುಮೋದನೆಯನ್ನೂ ನೀಡಿದೆ


"ಚಂದ್ರಯಾನ-4" ಗೆ ಒಟ್ಟು 2,104.06 ಕೋಟಿ ರೂಪಾಯಿ ಅವಶ್ಯಕತೆ ಇದ್ದು, "ಡಾಕಿಂಗ್ / ಅನ್‌ಡಾಕಿಂಗ್, ಲ್ಯಾಂಡಿಂಗ್ ಸೇರಿದಂತೆ ಭೂಮಿಗೆ ಸುರಕ್ಷಿತವಾಗಿ ಮರಳಲು ಮತ್ತು ಚಂದ್ರನ ಮಾದರಿ ಸಂಗ್ರಹಣೆ ಮತ್ತು ವಿಶ್ಲೇಷಣೆಯನ್ನು ಸಾಧಿಸಲು ಅಗತ್ಯವಿರುವ ಪ್ರಮುಖ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವ ಯೋಜನೆಗೆ ಸಂಪುಟ ಸಭೆ ಗ್ರೀನ್‌ ಸಿಗ್ನಲ್ ನೀಡಿದೆ .

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ