Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಧಾರವಾಡಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ

Advertisement
ಧಾರವಾಡ : ಕೇಂದ್ರ ಸರಕಾರದ ಬೃಹತ್ ಕೈಗಾರಿಕೆ ಹಾಗೂ ಸ್ಟಿಲ್ ಉದ್ಯಮ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು ಜೂ.18ರ ಇಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಅವರು ಮಧ್ಯಾಹ್ನ 1:30 ಗಂಟೆಗೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 2:30 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪುವರು.

ಅಲ್ಲಿಂದ ಧಾರವಾಡ ಕೃಷಿ ವಿಶ್ವವಿದ್ಯಾಲಯಕ್ಕೆ ಆಗಮಿಸಿ, ಮಧ್ಯಾಹ್ನ 4 ಗಂಟೆಯವೆರೆಗೆ ಕೃಷಿ ವಿಶ್ವವಿದ್ಯಾಲಯ ಅತಿಥಿಗೃಹದಲ್ಲಿ ವಾಸ್ತವ್ಯ ಮಾಡುವರು.

ಸಂಜೆ 4 ಗಂಟೆಗೆ ಕೃಷಿ ವಿಶ್ವವಿದ್ಯಾಯದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜರುಗುವ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪಿಎಂ-ಕಿಸಾನ್ ಸಮ್ಮೆಳನದ ವರ್ಚುವಲ್ ಸಭೆಯಲ್ಲಿ ರೈತರೊಂದಿಗೆ ಭಾಗವಹಿಸಿ, ಸಂಜೆ 7 ಗಂಟೆಗೆ

ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಮರುಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್