Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಡಿಯೂರು ವಾರ್ಡ್ನಲ್ಲಿ ಡಾ.ಪುನೀತ್ ರಾಜ್ ಕುಮಾರ್ ಪುತ್ಥಳಿ ಅನಾವರಣ

Advertisement
ಬೆಂಗಳೂರು:- ಪದ್ಮಾನಾಭನಗರ ವಿಧಾನ ಸಭಾ ಕ್ಷೇತ್ರದ ಯಡಿಯೂರು ವಾರ್ಡಿನ ವ್ಯಾಪ್ತಿಗೆ ಬರುವ ಸೌತ್ ಎಂಡ್ ವೃತ್ತದಲ್ಲಿ "ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್" ರವರ ಆರು ಅಡಿ ಎತ್ತರದ ಕಂಚಿನ ಪುತ್ಥಳಿಯನ್ನು ಲೋಕಾರ್ಪಣೆ ಗೊಳಿಸಲಾಯಿತ್ತು.



ಪದ್ಮಾನಾಭ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಅಶ್ವಿನಿ ಪುನೀತ್ ರಾಜ್ ಕುಮಾರ್, ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಹಾಗೂ ಬಿಬಿಎಂಪಿ ಮಾಜಿ ಸದಸ್ಯರಾದ ಎಂ.ಹೆಚ್.ಬಸವರಾಜ್, ಪುಷ್ಪಾರ್ಚನೆ ಮಾಡುವ ಮೂಲಕ ಹಾಗೂ ಪಾರಿವಾಳಗಳನ್ನು ಹಾರಿ ಬಿಡುವ ಮೂಲಕ ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ನೂರಾರು ದೊಡ್ಮನೆ ಕುಟುಂಬದ ಅಭಿಮಾನಿಗಳು ಉಪಸ್ಥಿತರಿದ್ದರು.



ಎನ್.ಆರ್.ರಮೇಶ್ ಅವರು ಡಾ. ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್,ಪಾವರ್ತಮ್ಮ ರಾಜ್ ಕುಮಾರ್ ಅವರ ಕುಟುಂಬದ ಅಪ್ಪಟ ಅಭಿಮಾನಿಯಾಗಿದ್ದು. ಪುನೀತ್ ಪುತ್ಥಳಿ ಅನಾವರಣದಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ವರದಿಗಾ:-ಅಯ್ಯಣ್ಣ ಮಾಸ್ಟರ್
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ