LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪಾಕಿಸ್ತಾನದಲ್ಲಿ ಕದನ ವಿರಾಮ ಮಾತುಕತೆ: ಅಮೇರಿಕ ನಿರಾಕರಣೆ

Advertisement
ಯುಎಸ್, ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಸೇನಾ ಕಾರ್ಯಾಚರಣೆ ಆರಂಭಿಸಿ ೨೭ ದಿನಗಳು ಕಳೆದಿವೆ. ಎರಡೂ ಕಡೆ ಪ್ರಾಣಹಾನಿ, ಆಸ್ತಿಪಾಸ್ತಿಗೆ ಹಾನಿ ಸಂಭವಿಸಿದೆ.
ಇದರ ಪರಿಣಾಮವಾಗಿ ಜಗತ್ತಿನೆಲ್ಲೆಡೆ ಇಂಧನ ಕೊರತೆ ಉಂಟಾಗಿ ಪರಿಸ್ಥಿತಿ ಹದೆಗೆಟ್ಟಿದೆ. ಈ ನಡುವೆ ಯುದ್ದ ನಿಲ್ಲಿಸಲು ಮಾತುಕತೆ ಆರಂಭವಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಇರಾನ್ ಮಾತುಕತೆಯ ಸುದ್ದಿಯನ್ನು ತಳ್ಳಿ ಹಾಕಿದೆ.
ಏತನ್ಮಧ್ಯೆ ಪಾಕಿಸ್ತಾನದಲ್ಲಿ ಯುದ್ದ ನಿಲ್ಲಿಸುವ ಸಂಬAಧ ಮಾತುಕತೆ ಆರಂಭವಾಗಿದೆ ಎಂಬ ಸುದ್ದಿಯನ್ನು ಅಮೇರಿಕ ನಿರಾಕರಿಸಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ