Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುಟಿ ಖಾದರ್ ಗೆ ಅಮೆರಿಕದ ಪ್ರತಿಷ್ಠಿತ ಗ್ಲೋಬಲ್ ಸಿವಿಕ್ಸ್ ಲೀಡರ್‌ಶಿಪ್' ಪುರಸ್ಕಾರ 

Advertisement

ಬೆಂಗಳೂರು: ಆರೋಗ್ಯ ಕ್ಷೇತ್ರ(Health sector) ಸಾರ್ವಜನಿಕ ಸೇವೆ ಹಾಗೂ ನಾಗರಿಕ ನಾಯಕತ್ವದಲ್ಲಿ ಸಲ್ಲಿಸಿದ ಗಣನೀಯ ಕೊಡುಗೆಯನ್ನು ಗುರುತಿಸಿ, ಆರೋಗ್ಯ ಸಚಿವ ಯು.ಟಿ.ಖಾದರ್(U.T. Khader) ಅವರಿಗೆ ಅಮೆರಿಕನ್ ಮಲ್ಟಿ ಎಥಿಕ್ ಕಮಿಷನ್ (AMEC) ಪ್ರತಿಷ್ಠಿತ 'ಗ್ಲೋಬಲ್ ಸಿವಿಕ್ಸ್ ಲೀಡರ್‌ಶಿಪ್' ಪುರಸ್ಕಾರ ನೀಡಿ ಗೌರವಿಸಿದೆ.

ಅಮೆರಿಕದ ಚಿಕಾಗೋದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸಚಿವ ಯು.ಟಿ.ಖಾದರ್, "ಸಹಾನುಭೂತಿ, ಪಾರದರ್ಶಕತೆ ಹಾಗೂ ನ್ಯಾಯ ಸಾರ್ವಜನಿಕ ಆಡಳಿತದ ಮೂಲ ತತ್ವವಾಗಿರಬೇಕು. 

ಪ್ರತಿಯೊಬ್ಬ ನಾಗರಿಕನಿಗೂ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ಭದ್ರತೆ ಸಿಗುವುದು ಆತನ ಮೂಲಭೂತ ಹಕ್ಕು. ಆರೋಗ್ಯವಂತ ಸಮಾಜವೇ ದೇಶದ ಶಾಂತಿ, ಸಮೃದ್ಧಿ ಹಾಗೂ ಸಮಗ್ರ ಅಭಿವೃದ್ಧಿಗೆ ಬಲವಾದ ಆಧಾರ" ಎಂದು ಅಭಿಪ್ರಾಯಪಟ್ಟರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾವಿನಲ್ಲೂ ಒಂದಾದ ದಂಪತಿ : 45 ವರ್ಷಗಳ ದಾಂಪತ್ಯ ಇನ್ನಿಲ್ಲ ದಾಸರಹಳ್ಳಿಯಲ್ಲಿ ವಿಜೃಂಭಣೆಯಿಂದ ಶ್ರೀ ಚಾಮುಂಡೇಶ್ವರಿ ಅಮ್ಮನವರ 9ನೇ ವರ್ಷದ ಜಾತ್ರಾ ಮಹೋತ್ಸವಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ : ಡಿ. ಕೆ ಶಿವಕುಮಾರ್27ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಬಾಗಲಕೋಟೆಯಲ್ಲಿ ಭಾವಪೂರ್ಣ ಬೈಕ್ ರ‍್ಯಾಲಿ; ವೃದ್ಧಾಶ್ರಮದಲ್ಲಿ ಸಿಹಿ ಹಂಚಿ ಅರ್ಥಪೂರ್ಣ ಆಚರಣೆಪ್ರಾಚೀನ ವಿಠ್ಠಲ ದೇವಸ್ಥಾನದಲ್ಲಿ ಅಭೂತಪೂರ್ವ ಉತ್ಸಾಹದಿಂದ ಆಷಾಢ ಏಕಾದಶಿಯನ್ನು ಆಚರಿಸಲಾಯಿತು!   ಕಾರ್ಗಿಲ್ ವಿಜಯೋತ್ಸವದಲ್ಲಿ ಯೋಧರ ತ್ಯಾಗ ಅನನ್ಯಐತಿಹಾಸಿಕ ಕಾರುಣ್ಣಿಮೆ ಆಚರಣೆ ಯುಟಿ ಖಾದರ್ ಗೆ ಅಮೆರಿಕದ ಪ್ರತಿಷ್ಠಿತ ಗ್ಲೋಬಲ್ ಸಿವಿಕ್ಸ್ ಲೀಡರ್‌ಶಿಪ್' ಪುರಸ್ಕಾರ ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್ಐವಿ ಟೆಸ್ಟ್ ಕಡ್ಡಾಯ ಆಗಸ್ಟ್ 6 ಬದಲು ಆಗಸ್ಟ್ 13 ರಿಂದ ಮುಂಗಾರು ಅಧಿವೇಶನ : ಡಿ.ಕೆ.ಶಿವಕುಮಾರ್