Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಅಣ್ಣಮ್ಮ ದೇವಿ ದರ್ಶನ ಪಡೆದ- ವಿ.ನಾಗರಾಜ್ ಅಂದ್ರಹಳ್ಳಿ

Advertisement
ಬೆಂಗಳೂರು: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ರಾಜಗೋಪಾಲ ನಗರ ವಾರ್ಡಿನ ವ್ಯಾಪ್ತಿಗೆ ಬರುವ  ಜಿಕೆಡಬ್ಲ್ಯೂ  ಲೇಔಟ್ ನಲ್ಲಿ ಶ್ರೀ ಅಣ್ಣಮ್ಮ ದೇವಿ ಶ್ರೀ ದುರ್ಗಾಂಬೆ ಅಂತರ ಘಟ್ಟಮ್ಮ ದೇವಿ ಮಹೋತ್ಸವದಲ್ಲಿ  ಪಾಲ್ಗೊಂಡ ದರ್ಶನ ಪಡೆದ ಯಶವಂತಪುರ ವಿಧಾನಸಭಾ ಕ್ಷೇತ್ರದ ದೊಡ್ಡ ಬಿದರಿಕಲ್ಲು ವಾರ್ಡಿನ ಕಾಂಗ್ರೆಸ್ ಯುವ ಮುಖಂಡ ಹಾಗೂ ಬಿಬಿಎಂಪಿ ಪ್ರಬಲ ಆಕಾಂಕ್ಷಿ ಅಭ್ಯರ್ಥಿ  ವಿ. ನಾಗರಾಜ್ ಅಂದ್ರಹಳ್ಳಿ.

ನಂತರ ಅವರು ಮಾತನಾಡಿ  ಶ್ರೀ ಪಂಚಮುಖಿ ಆಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ೬ನೇ  ಊರ ಹಬ್ಬವನ್ನು ಶ್ರದ್ದಾ ಭಕ್ತಿ ಭಾವದಿಂದ ಪ್ರತಿ ವರ್ಷವು ಜಿಕೆ ಡಬ್ಲ್ಯೂ ಲೇಔಟ್ನ ಸ್ನೇಹ ಭಾರತಿ ಕನ್ನಡ ಯುವಕರ ಸಂಘ ಮುಖಂಡರಾದ ಅಮರ್ ಮತ್ತು ಚಂದ್ರ ಇವರ ಮುಂದಾಳತ್ವದಲ್ಲಿ ಶ್ರೀ ಅಣ್ಣಮ್ಮ ದೇವಿ, ಶ್ರೀ ದುರ್ಗಾಂಬೆ,ಅಂತರ ಘಟ್ಟಮ್ಮ ದೇವಿ ,ಶ್ರೀ ಪಂಚಮುಖಿ ಆಂಜನೇಯ ಸ್ವಾಮಿಯ ಜಾತ್ರಾ ಮಹೋತ್ಸವವನ್ನು ಊರು ಹಬ್ಬ ವನ್ನಾಗಿ ಆಚರಿಸಲಾಗುತ್ತದೆ. ಅದರಲ್ಲಿ ನನ್ನನ್ನು ಆಹ್ವಾನಿಸಿ ದೇವರ ದರ್ಶನ ಪಡೆಯಲು ಅನುಕೂಲ ಮಾಡಿಕೊಡುತ್ತಾರೆ ಅವರಿಗೆ ಲೇಔಟ್ ಹಿರಿಯ ಮುಖಂಡರಿಗೆ ತುಂಬೂಹೃದಯದ ಹಾರ್ದಿಕ ಶುಭಾಶಯಗಳು ಕೊರಿ ನೆರೆದಿದ್ದ ಭಕ್ತಿಗಳನ್ನು ಉದ್ದೇಶಿಸಿ ವಿ.ನಾಗರಾಜ್ ಅಂದ್ರಹಳ್ಳಿ ಮಾತಾಡಿದರು.

ಈ ಸಂದರ್ಭದಲ್ಲಿ ರಾಜಗೋಪಾಲನಗರ ವಾರ್ಡಿನ ಪ್ರಭಾವಿ ಮುಖಂಡ ಡಾ. ರುದ್ರೇಗೌಡ್ರು, ಜೆಡಿಎಸ್ ಕಾರ್ಯದರ್ಶಿ ಹನುಮಂತರಾಜು,  ಬಿಜೆಪಿ ಮಾಜಿ ಅಧ್ಯಕ್ಷ ಹರೀಶ್ ಸೇರಿದಂತೆ ಜಿಕೆಡಬ್ಲ್ಯೂ ಲೇಔಟ್ ರವೀಂದ್ರ ಕುಮಾರ್, ರಾಜಗೋಪಾಲನಗರ, ಕಸ್ತೂರಿ ಬಡಾವಣೆ, ಶಾಂಭವಿ ನಗರ, ಕೆಂಪಗೆ ಗೌಡ ನಗರ ಹಾಗೂ ವಿವಿಧ ಬಡಾವಣೆಗಳ ಸಮಸ್ತ ನಾಗರಿಕರು ಮಹಿಳೆಯರು ಮುಂತಾದವರು ಭಾಗವಹಿಸಿ ದೇವರ ದರ್ಶನ ಪಡೆದರು.

(ವರದಿ: ಅಯ್ಯಣ್ಣ ಮಾಸ್ಟರ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ