LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಮತ್ತೇ ಅಬ್ಬರಿಸಿದ ವೈಭವ್ ಸೂರ್ಯವಂಶಿ

ಜಿಟಿಗೆ ೨೧೫ ರನ್ ಟಾರ್ಗೆಟ್: ಕ್ವಾಲಿಪಾಯರ್-೨ ಪಂದ್ಯ

Advertisement


ನ್ಯೂ ಚಂದಿಗಢ: ವೈಭವ್ ಸೂರ್ಯವಂಶಿ ಅವರ ಅಬ್ಬರದ ಬಾಟಿಂಗ್ ನೆರವಿನಿಂದ ರಾಜಸ್ತಾನ್ ರಾಯಲ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಕ್ವಾಲಿಪಾಯರ್-೨ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ಗೆ ೨೧೫ ರನ್‌ಗಳ ಗೆಲುವಿನ ಗುರಿ ನೀಡಿದೆ.
ಮತ್ತೇ ಶತಕ ವಂಚಿತ: ಕಳೆದ ಪಂದ್ಯದಲ್ಲಿ ೯೭ ರನ್‌ಗಳಿಸಿ ಶತಕ ವಂಚಿತರಾಗಿದ್ದ ವೈಭವ್ ಸೂರ್ಯವಂಶಿ ಇಂದು ಮತ್ತೇ ಶತಕ ವಂಚಿತರಾದರು. ಅವರು ೪೭ ಎಸೆತಗಳಲ್ಲಿ ೮ ಬೌಂಡರಿ, ೭ ಸಿಕ್ಸರ್ ನೆರವಿನಿಂದ ೯೬ ರನ್‌ಗಳಿಸಿ ಔಟಾದರು.
    ಸ್ಕೋರ್ ವಿವರ
ರಾಜಸ್ತಾನ್ ರಾಯಲ್ಸ್ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೨೧೪
ವೈಭವ್ ಸೂರ್ಯವಂಶಿ ೯೬ (೪೭ ಎಸೆತ, ೮ ಬೌಂಡರಿ, ೭ ಸಿಕ್ಸರ್)
ಡೊನೋವನ್ ಫೆರೆರಾ ೩೮ (೧೧ ಎಸೆತ, ೨ ಬೌಂಡರಿ, ೪ ಸಿಕ್ಸರ್)
ರವೀಂದ್ರ ಜಡೆಜಾ ೪೫ (೩೫ ಎಸೆತ, ೫ ಬೌಂಡರಿ, ೧ ಸಿಕ್ಸರ್)
ಜೇಸನ್ ಹೋಲ್ಡರ್ ೨೭ ಕ್ಕೆ ೨, ಕಾಗಿಸೋ ರಬಾಡಾ ೩೫ ಕ್ಕೆ ೨

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು