LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ವೈಭವ ಸೂರ್ಯವಂಶಿ ಮತ್ತೇ ಭರ್ಜರಿ ಬ್ಯಾಟಿಂಗ್

೩೫ ರನ್‌ಗಳಿಂದ ಗೆದ್ದ ಭಾರತಕ್ಕೆ ಸಂಪೂರ್ಣ ಸರಣಿ ಜಯ

Advertisement

ಹರಾರೆ(ಜಿAಬಾಬ್ವೆ): ವೈಭವ ಸೂರ್ಯವಂಶಿ ಅವರ ಭರ್ಜರಿ ಅರ್ಧ ಶತಕದ ನೆರವಿನಿಂದ ಭಾರತ ಕ್ರಿಕೆಟ್ ತಂಡವು ಜಿಂಬಾಬ್ವೆ ವಿರುದ್ಧ ಇಲ್ಲಿ ನಡೆದ ಮೂರನೇ ಟ್ವೆಂಟಿ-೨೦ ಪಂದ್ಯದಲ್ಲಿ ೩೫ ರನ್‌ಗಳ ಸುಲಭ ಗೆಲುವು ದಾಖಲಿಸಿತು.
ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಮೂರನೇ ಪಂದ್ಯವನ್ನು ಗೆಲ್ಲುವ ಮೂಲಕ ಶ್ರೇಯಸ್ ಅಯ್ಯರ ಬಳಗವು ೩-೦ ರಿಂದ ಚುಟುಕು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿತು.
ಸ್ಕೋರ್ ವಿವರ
ಭಾರತ ೨೦ ಓವರುಗಳಲ್ಲಿ ೫ ವಿಕೆಟ್‌ಗೆ ೧೯೨
ವೈಭವ ಸೂರ್ಯವಂಶಿ ೮೧ (೪೯ ಎಸೆತ, ೮ ಬೌಂಡರಿ, ೪ ಸಿಕ್ಸರ್)
ಇಶಾನ್ ಕಿಶನ್ ೨೯ (೨೬ ಎಸೆತ, ೪ ಬೌಂಡರಿ)
ಶ್ರೇಯಸ್ ಅಯ್ಯರ ೨೭ ( ೧೮ ಎಸೆತ, ೨ ಬೌಂಡರಿ)
ರಿAಕು ಸಿಂಗ್ ೨೫ (೧೪ ಎಸೆತ, ೨ ಬೌಂಡರಿ, ೧ ಸಿಕ್ಸರ್)
ಜಿಂಬಾಬ್ವೆ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೧೫೭
ರಿಯಾನ್ ಬುರಿ ೫೪ (೪೩ ಎಸೆತ, ೫ ಬೌಂಡರಿ)
ಮಯಾAಕ ಯಾದವ್ ೨೯ ಕ್ಕೆ ೩)

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು