Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ : ಡಿವೈಎಸ್‌ಪಿ ಕನಕಲಕ್ಷ್ಮಿ ಅರೆಸ್ಟ್ 

Advertisement
ಬೆಂಗಳೂರು: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ಗೆ ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ಡಿವೈಎಸ್‌ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ.

ವಕೀಲೆ ಜೀವಾ ಅವರು 2024 ನವೆಂಬರ್‌ 22 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಜೀವಾ ಆತ್ಮಹತ್ಯೆಗೂ ಮುನ್ನ ಡೆತ್‌ ನೋಟ್‌ ಬರೆದಿದ್ದು, ಅದರಲ್ಲಿ ಡಿವೈಎಸ್‌ಪಿ ಕನಕಲಕ್ಷ್ಮಿ ಹೆಸರನ್ನು ಉಲ್ಲೇಖಿಸಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾ ಅವರ ಸಹೋದರಿ ಬನಶಂಕರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣವನ್ನು ನಗರ ಪೊಲೀಸ್‌ ಆಯುಕ್ತ ದಯಾನಂದ ಅವರು ಸಿಸಿಬಿಗೆ ವರ್ಗಾಯಿಸಿದ್ದರು. ಅತ್ತ ವಕೀಲರ ಸಂಘ ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ನಂತರ ವಿಚಾರಣೆ ನಡೆಸಿದ ಕೋರ್ಟ್‌ ಪ್ರತ್ಯೇಕ ಎಸ್‌ಐಟಿ ರಚಿಸಿ ತನಿಖೆ ನಡೆಸಲು ಆದೇಶಿಸಿತ್ತು.

ಇದೀಗ ಕನಕಲಕ್ಷ್ಮಿ ಅವರ ನಿರೀಕ್ಷಣಾ ಜಾಮೀನು ವಜಾ ಆಗಿರುವ ಹಿನ್ನೆಲೆ ಎಸ್‌ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ