LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವರಣಜಿ ಕ್ರಿಕೆಟ್: ರಾಜ್ಯ ತಂಡದ ವಿಶಾಲ ಮೊತ್ತ

Advertisement
ಲಕ್ನೋ: ರ‍್ನಾಟಕ ಕ್ರಿಕೆಟ್ ತಂಡವು ರಣಜಿ ಟ್ರೋಫಿ ಪಂದ್ಯಾವಳಿಯ ಸೆಮಿಫಯನಲ್ ನಲ್ಲಿ ಉತ್ತರಾಖಂಡ ವಿರುದ್ಧ ೭೩೬ ರನ್‌ಗಳ ಬೃಹತ್ ಮೊತ್ತ ದಾಖಲಿಸಿದೆ. ಪಂದ್ಯದ ಮೂರನೇ ಭೋಜನ ವಿರಾಮದ ವೇಳೆ ಬೃಹತ್ತ ಮೊತ್ತ ಬೆನ್ನಟ್ಟಿರುವ ಉತ್ತರಾಖಂಡ ೧ ವಿಕೆಟ್‌ಗೆ ೨೮ ರನ್ ಗಳಿಸಿತ್ತು.
ಸ್ಕೋರ್ ವಿವರ
ರ‍್ನಾಟಕ ಮೊದಲ ಇನ್ನಿಂಗ್ಸ್ ೭೩೬
ಸಮರನ್ ರವಿಂದ್ರನ್ ೧೩೫
ವಿದ್ಯಾಧರ ಪಾಟೀಲ್ ೫೪
ಉತ್ತರಾಖಂಡ ಮೊದಲ ಇನ್ನಿಂಗ್ಸ್ ೧ ವಿಕೆಟ್‌ಗೆ ೨೮
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್