Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಗದೀಶ್ ಶೆಟ್ಟರ್ ಗೆ ಆಶಿರ್ವಾದ ಮಾಡಿದ ವಿವಿಧ ಮಠಾಧೀಶರು

Advertisement
ಬೆಳಗಾವಿ:- ಜಗದೀಶ್ ಶೆಟ್ಟರ್ ಅವರ ತಂದೆ ಮೂರು ಸಾವಿರಮಠದ ಭಕ್ತರು. ಅವರು ಬೆಳಗಾವಿಗೆ ಬಂದ ಮೇಲೆ ಮಠಕ್ಕೆ ಬಂದಿರಲ್ಲಿಲ್ಲ. ಅವರಿಗೆ ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡಲು ಬಂದಿದ್ದೇವೆ ಎಂದು ಹುಬ್ಬಳ್ಳಿಯ ಮೂರು ಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ದ ರಾಜಯೋಗಿಂದ್ರ ಸ್ವಾಮೀಜಿ ಹೇಳಿದರು.



ಶನಿವಾರ ಸಂಸದೆ ಮಂಗಲಾ ಅಂಗಡಿ ನಿವಾಸಕ್ಕೆ ಆಗಮಿಸಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟ‌ರ್ ಅವರಿಗೆ ಆಶೀರ್ವಾದ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು.



ಜಗದೀಶ್ ಶೆಟ್ಟ‌ರ್ ಅವರ ಕುಟುಂಬ ಹುಬ್ಬಳ್ಳಿಯ ಮೂರು ಸಾವಿರ ಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ. ಜಗದೀಶ್ ಶೆಟ್ಟ‌ರ್ ಅವರನ್ನು ಭೇಟಿಯಾಗಿ ಆಶೀರ್ವಾದ ಮಾಡಲು ಬಂದಿದ್ದೇನೆ. ಜಗದೀಶ್ ಶೆಟ್ಟ‌ರ್ ಅವರಿಗೆ ಈ ಚುನಾವಣೆಯಲ್ಲಿ ಒಳ್ಳೆಯದಾಗುತ್ತದೆ ಎಂದರು.



ಈ ಸಂದರ್ಭದಲ್ಲಿ ಬೈಲಹೊಂಗಲದ ಮೂರುಸಾವಿರ ಶಾಖಾ ಮಠದ ಸ್ವಾಮೀಜಿ, ಕೋರ್ತಿ ಕೋಲಾರದ ಗಾಣಿಗ ಸಮಾಜದ ಸ್ವಾಮೀಜಿ, ಅರಳಿಕಟ್ಟಿ ವೀರಕ್ತಮಠದ ಸ್ವಾಮೀಜಿ, ಘಟಪ್ರಭಾ ಹೊಸಮಠದ ಶ್ರೀಗಳು, ಬೀದರ್ ವೀರಕ್ತಮಠದ ಸ್ವಾಮೀಜಿ, ತಾರಿಹಾಳ ಅಡಿವೇಶ ಮಠದ ಸ್ವಾಮೀಜಿ, ಗೌಡಗೇರಿ ವಿರಕ್ತ ಮಠದ ಶ್ರೀಗಳು ಉಪಸ್ಥಿತರಿದ್ದರು.

ವರದಿ ಪ್ರತೀಕ ಚಿಟಗಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ