ಇಳಕಲ್: ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ನಿರ್ವಹಿಸಲು ಪ್ರಚಾರ ಉಸ್ತುವಾರಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ ವೀಣಾ ಕಾಶಪ್ಪನವರ್ ಅವರನ್ನು ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಮಾಡಿ ಆದೇಶ ಹೊರಡಿಸಿದ್ದಾರೆ.
ವರದಿ : ದಾವಲ್ ಶೇಡಂ
Get latest news updates delivered straight to your WhatsApp.