Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ : ಮೂವರು ಅರೆಸ್ಟ್ 

Advertisement
ಬೆಂಗಳೂರು : ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಎನ್‌ಎಸ್ಯುಐ ಕಾರ್ಯಕರ್ತರು ಮಸಿ ಬಳಿದಿರುವ ಘಟನೆ ಬೆಂಗಳೂರಿನ ಹೊರವಲಯದ ಯಲಹಂಕದಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಮೂವರನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಹೊರವಲಯದ ಯಲಹಂಕದಲ್ಲಿ ಎನ್‌ಎಸ್ಯುಐ ಕಾರ್ಯಕರ್ತರು ಸಂಚಾರ ತಡೆ ನಡೆಸಿ ವೀರಸಾವರ್ಕರ್ ನಾಮಫಲಕಕ್ಕೆ ಮಸಿ ಬಳಿದಿದ್ದಾರೆ.ನಂತರ ಸೇತುವೆಗೆ ʼಭಗತ್ ಸಿಂಗ್ ಮೇಲ್ಸೇತುವೆʼ ಹೆಸರಿನ ಬ್ಯಾನರ್ ಹಾಕಿದ್ದಾರೆ.

ಘಟನೆಗೆ ಪೊಲೀಸರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಕೃತ್ಯ ಎಸಗಿದ ಮೂವರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ