Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೀರಭದ್ರಪ್ಪ ಬಾಳದೆ ಅವರು ಧರ್ಮ ಪತ್ನಿ ಇಂದಿರಾಬಾಯಿ ಮತ್ತು ಮಗಳು ಅಪೂರ್ವ ಮತ ಚಲಾಯಿಸಿದರು"

Advertisement
ಬೆಂಗಳೂರು: -ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ತೆಂಗಳಿ ಗ್ರಾಮದ ರೈತ ಮೋರ್ಚಾ ಮುಖಂಡ ವೀರಭದ್ರಪ್ಪ ಬಾಳದೆ ಅವರ ಧರ್ಮ ಪತ್ನಿ ಇಂದಿರಾಬಾಯಿ ವಿ. ಬಾಳದೆ ಮಗಳು ಅಪೂರ್ವ ವೀರಭದ್ರಪ್ಪ ಬಾಳದೆ ತಮ್ಮ ಕುಟುಂಬದ ಸದಸ್ಯರೊಂದಿಗೆ ಅವರು ಕಲಿತ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ತೆರಳಿ ೨೩೯ ಸಂಖ್ಯೆಯುಳ್ಳ ಮತಗಟ್ಟೆಯಲ್ಲಿ ಮತ ಹಕ್ಕು ತಮ್ಮ ಮತ ಚಲಾಯಿಸಿದರು.

ನಂತರ ಮಾತನಾಡಿದ ಅವರು ಡಾ. ಬಿ.ಆರ್ ಅಂಬೇಡ್ಕರ್ ಅವರ ಶ್ರಮ ಮತ್ತು ಅವರ ಸಾಧನೆಯಿಂದ ಹಕ್ಕನ್ನು ಲಭಿಸಿಕೊಟ್ಟ ಮಹಾನ್ ನಾಯಕ ಬಾಬಾಸಾಹೇಬ ಅಂಬೇಡ್ಕರ್ ಅವರ ಸಂವಿಧಾನ ಅಡಿಯಲ್ಲಿ ಇಂದು ಪ್ರಜಾಪ್ರಭುತ್ವ ಹಬ್ಬ ಎಂದರೆ ತಪ್ಪಾಗಲಾರದು ಎಂದು ವೀರಭದ್ರಪ್ಪ ಬಾಳದೆ ತೆಂಗಳಿಯಲ್ಲಿ ಮತ ಚಲಾಯಿಸಿ ಸಂದೇಶ ಸಾರುವದರ ಜೊತೆಗೆ ಭಾರತ ವೈಭವ ಕನ್ನಡ ದಿನಪತ್ರಿಕೆಯ ಪ್ರತಿನಿಧಿ ಅಯ್ಯಣ್ಣ ಮಾಸ್ಟರ್ ಬೆಂಗಳೂರು ಅವರ ಜೊತೆಗೆ ಮಾತನಾಡಿ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ ಎಂದು ಮೂಲಗಳ ಪ್ರಕಾರ ತಿಳಿದುಬಂದಿದೆ.

 

ವರದಿ:- ಅಯ್ಯಣ್ಣ ಮಾಸ್ಟರ್
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ