Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಡಳಿತ ಅಧಿಕಾರಿ ನೇಮಕ ಆದೇಶ ಹಿಂಪಡೆಯಿರಿ:ವೀರಪ್ಪ ಧೂಮ್ಮನಸೂರ್ ಒತ್ತಾಯ

Advertisement
ಹುಮನಾಬಾದ : ಗ್ರಾಮ ಪಂಚಾಯತಿಗಳಿಗೆ ಆಡಳಿತ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಹೋರಡಿಸಿರುವ ಸರಕಾರದ ಆದೇಶ ಈ ಕೂಡಲೇ ಹಿಂಪಡೆಯಬೇಕು ಎಂದು ಧೂಮ್ಮನಸೂರ್ ಗ್ರಾಮ ಪಂಚಾಯತ ಅಧ್ಯಕ್ಷ ವೀರಪ್ಪ ಧೂಮ್ಮನಸೂರ್ ಆಗ್ರಹಿಸಿದ್ದಾರೆ.

ಹುಮನಾಬಾದ ಪಟ್ಟಣದಲ್ಲಿ ಮಂಗಳವಾರ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು,ಕರ್ನಾಟಕ ಸರ್ಕಾರವು ಆದೇಶ ಹೊರಡಿಸಿ ಆಡಳಿತಾಧಿಕಾರಿಗಳನ್ನು ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದೆ. ಆದರೆ ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜಾಪ್ರತಿನಿಧಿಗಳಿಗೆ ಅವಕಾಶ ನೀಡದೆ ಅಧಿಕಾರಿಗಳಿಗೆ ಆಡಳಿತ ನಡೆಸುವ ಅವಕಾಶ ನೀಡುವುದು ಪ್ರಜಾಪ್ರಭುತ್ವ ವಿರೋಧವಾಗಿದೆ ಎಂದು ಹೇಳಿದ್ದಾರೆ.

ಗ್ರಾಮ ಪಂಚಾಯತಿಗಳ ಈಗಿರುವ ಆಡಳಿತ ಸಮಿತಿಯ ಅವಧಿ ವಿಸ್ತರಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಕೂಡ ಬರೆಯಲಾಗುತ್ತದೆ.

ಸರ್ಕಾರವು ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿ ಕಾರಿಗಳನ್ನು ನೇಮಿಸುವ ಪ್ರಜಾಪ್ರಭುತ್ವ ವಿರೋಧಿ ಆದೇಶ ಹಿಂಪಡೆದು ಕಾಯ್ದೆಯ ಅನ್ವಯ ಆಡಳಿತಾವಧಿ ಕೊನೆಗೊಳ್ಳುತ್ತಿರುವ ಈಗಿರುವ ಆಡಳಿತ ಸಮಿತಿಗೆ ಮುಂದಿನ ಚುನಾವಣೆವರೆಗೆ ಪುನರ್ ನೇಮಕ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ವರದಿ  : ಸಜೀಶ್ ಲಂಬುನೋರ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ