Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಆಗಬೇಕು : ವಿಜಯಾನಂದ ಕಾಶಪ್ಪನವರ್

Advertisement

ಹುಬ್ಬಳ್ಳಿ : ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಆಗಬೇಕಿದೆ. ಯಾರದ್ದೋ ಛತ್ರಿಯ ಅಡಿಗೆ ಹೋಗಿ ನಿಲ್ಲುವುದಕ್ಕೆ ಆಗಲ್ಲ. ಎಲ್ಲೋ ಹೋಗಿ ನಾವು ನಿಲ್ಲುವ ಅವಶ್ಯಕತೆ ಇಲ್ಲ ಪಟ್ಟ ಭದ್ರ ಹಿತಾಸಕ್ತಿಗಳಿಂದ ಸಮಾಜ ಛಿದ್ರವಾಗುತ್ತಿದೆ. ಮಹಾಸಭಾ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರು ತಿಳಿಸಿದರು.


ನೂರಾರು ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ನಮ್ಮ ಸಮುದಾಯ ಅನೇಕ ಪಟ್ಟ ಭದ್ರ ಹಿತಸಕ್ತಿಗಳ ಕೈಯಲ್ಲಿ ಸೇರಿ ನಾವು ಚೂರು ಚೂರಾಗಿ ಹೋಗುತ್ತಿದ್ದೇವೆ.

ನಮ್ಮ ಪೂಜ್ಯರು ನಮ್ಮ ಹಿರಿಯರು ಒಗ್ಗಟ್ಟಿನ ಮಂತ್ರ ಹೇಳದೇ ಇದ್ದರೆ ನಮಗೆ ಉಳಿಗಾಲ ಇಲ್ಲ ಅನ್ನೋದನ್ನ ಅರ್ಥೈಸಿಕೊಂಡು ಏಕತಾ ಅಮಾವೇಶವನ್ನು ಮಾಡುತ್ತಿದ್ದಾರೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭೆ ಏನು ನಿರ್ಣಯ ತೆಗೆದುಕೊಳ್ಳುತ್ತದೆ ನಾವು ಎಲ್ಲರೂ ಕೂಡ ಪ್ರಮಾಣ ಪೂರ್ವಕವಾಗಿ ಅವರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿ ಪ್ರಮಾಣ ಮಾಡುತ್ತೇವೆ ಅಂತ ಹೇಳಿದರು.

ಯಾವುದೋ ಧರ್ಮದ ಅಡಿಯಲ್ಲಿ ಯಾರು ಛತ್ರಿ ಹಿಡಿದಾಗ ಅದರ ಕೆಳಗೆ ಹೋಗಿ ನಿಲ್ಲುವುದು ನಮಗೆ ಅವಶ್ಯಕತೆ ಇಲ್ಲ ಏಕೆಂದರೆ ನಾವು ವೀರರುಹುದು ಶೂರರು ಹೌದು ಎಲ್ಲರನ್ನು ಕರೆದುಕೊಂಡು ಹೋಗುವ ಶಕ್ತಿ ಉಳ್ಳವರು ಆದರೆ ಒಂದು ದಿನ ಸಿಡಿದಿದ್ದರೆ ನಾವು ಎಲ್ಲದಕ್ಕೂ ಸಿದ್ಧರಿದ್ದೇವೆ ಎನ್ನುವುದನ್ನು ತೋರಿಸುವುದೇ ನಮಗೆ ಗೊತ್ತಿದೆ ಎಂದು ವಿಜಯಾನಂದ ಕಾಶಪ್ಪನವರ್ ಹೇಳಿಕೆ ನೀಡಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್