Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ನಟ ದ್ವಾರಕೀಶ್ ನಿಧನದ ಹಿನ್ನೆಲೆ : ನಾಳೆ ಕನ್ನಡ ಚಿತ್ರರಂಗ ಬಂದ್

Advertisement
ಬೆಂಗಳೂರು : ಹಿರಿಯ ನಟ ದ್ವಾರಕೀಶ್ ನಿಧನದ ಹಿನ್ನೆಲೆ ನಾಳೆ ಕನ್ನಡ ಚಿತ್ರರಂಗ ಬಂದ್ ಮಾಡಲು ಫಿಲ್ಮ್ ಚೇಂಬರ್ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್ ಎಂ ಸುರೇಶ್ ಅಗಲಿದ ಹಿರಿಯ ನಟ ದ್ವಾರಕೀಶ್ ಅವರಿಗೆ ಗೌರವ ಸಲ್ಲಿಸಲು ನಾಳೆ ಕನ್ನಡ ಚಿತ್ರರಂಗ ಬಂದ್ ಮಾಡಲು ನಿರ್ಧರಿಸಲಾಗಿದೆ.ಎಲ್ಲರೂ ಇದಕ್ಕೆ ಬೆಂಬಲ ನೀಡುವಂತೆ ಎನ್ ಎಂ ಸುರೇಶ್ ಮನವಿ ಮಾಡಿದ್ದಾರೆ.

ನಾಳೆ ಒಂದು ದಿನ ಸಿನಿಮಾ ಚಟುವಟಿಕೆ ಬೇಡ, ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ಮನವಿ ಮಾಡುತ್ತೇನೆ. ಅವರನ್ನು ಗೌರವ ಪೂರ್ವಕವಾಗಿ ಕಳುಹಿಸಿಕೊಡೋಣ. ದ್ವಾರಕೀಶ್ ಅಂತ್ಯಕ್ರಿಯೆ ಬಗ್ಗೆ ಸರ್ಕಾರದ ಬಳಿ ಮಾತನಾಡುತ್ತೇನೆ ಎಂದು ಎನ್ ಎಂ ಸುರೇಶ್ ಅವರು ಹೇಳಿದರು.

ನಟ ದ್ವಾರಕೀಶ್ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ನಾಳೆ ಬುಧವಾರ ಬೆಳಿಗ್ಗೆ 11:30ಕ್ಕೆ ಬೆಂಗಳೂರಿನ ಚಾಮರಾಜಪೇಟೆಯ ಟಿಆರ್ ಮೀಲ್ ನಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

ದ್ವಾರಕೀಶ್ ಅವರ ಅಂತಿಮ ದರ್ಶನಕ್ಕಾಗಿ ಅವರ ಪಾರ್ಥಿವ ಶರೀರವನ್ನು ಅವರ ನಿವಾಸದಲ್ಲಿಯೇ ನಾಳೆ ಬೆಳಿಗ್ಗೆವರೆಗೂ ಇಡಲಾಗುವುದು. ಗಣ್ಯರು ಹಾಗೂ ಕುಟುಂಬ ವರ್ಗದವರು ಅವರ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ