Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವರನಟ ಡಾ. ರಾಜ್ ಕುಮಾರ್ ಪ್ರಶಸ್ತಿಗೆ ಹಿರಿಯ ನಟಿ ಗಿರಿಜಾ ಲೋಕೇಶ್ ಆಯ್ಕೆ

Advertisement

ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ವತಿಯಿಂದ ಕೊಡ ಮಾಡುವ 2026 ನೇ ಸಾಲಿನ ವರನಟ ಡಾ. ರಾಜ್ ಕುಮಾರ್ ಪ್ರಶಸ್ತಿಗೆ ಹಿರಿಯ ನಟಿ, ರಂಗಭೂಮಿ ಕಲಾವಿದೆ ಗಿರಿಜಾ ಲೋಕೇಶ್ ಆಯ್ಕೆಯಾಗಿದ್ದಾರೆ.


ಪ್ರಶಸ್ತಿ 25 ಸಾವಿರ ರೂ. ನಗದು, ಕಂಚಿನ ಫಲಕ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ.ಏಪ್ರಿಲ್ 13ರಂದು ಸಂಜೆ 5:15ಕ್ಕೆ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.


ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬೆಳಿಮಲೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ, ಕನ್ನಡಪರ ಹೋರಾಟಗಾರ ಸಾ.ರಾ. ಗೋವಿಂದು ಅಧ್ಯಕ್ಷತೆ ವಹಿಸಲಿದ್ದಾರೆ.


ನವಯುಗ ಹೋಟೆಲ್ ಮಾಲೀಕ ಕೆ. ಮೋಹನರಾವ್ ಉಪಸ್ಥಿತರಿರುವರು ಎಂದು ಕನ್ನಡ ಜನಶಕ್ತಿ ಕೇಂದ್ರ ಅಧ್ಯಕ್ಷ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತೇವಗೊಂಡ ಮೈದಾನ: ಆರ್‌ಸಿಬಿ ಪಂದ್ಯ ವಿಳಂಭ ಮೊದಲ ಟೆಸ್ಟ್ಗೆ ಇಂಗ್ಲೆAಡ್ ತಂಡದಾಯ್ಕೆಡಾಲರ್‌ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿಹಿಜಾಬ್ ನಿಷೇಧ ವಾಪಸ್ ಪಡೆದ ರಾಜ್ಯ ಸರ್ಕಾರ ಸಗಣಿ ಭಕ್ತರು ಗಂಜಲ ಕುಡಿದು ಜೀವನ ಮಾಡುತ್ತಾರೆ, ಸಾಮಾನ್ಯರು ಏನು ಮಾಡಬೇಕು : ಬಿ. ಕೆ ಹರಿಪ್ರಸಾದ್ ಮಣ್ಣಲ್ಲಿ ಮಣ್ಣಾದ ನಟ ದಿಲೀಪ್ ರಾಜ್ : ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ಇನ್ಮುಂದೆ ಮೆಟ್ರೋದಲ್ಲಿ ಪ್ರಯಾಣ, ವಾಹನ ಬಳಕೆ ಶೇ. 40 ರಷ್ಟು ಕಡಿತ : ಆರ್. ಅಶೋಕ್ ರಟಕಲ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರ ಆಕ್ರೋಶ ಧಾರ್ಮಿಕ ಕೇಂದ್ರಗಳ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ ಅನನ್ಯ :ವಸಂತ ಎಸ್ಚರಂಡಿ ಸ್ವಚ್ಛಗೊಳಿಸಿ, ರೋಗಭಯವಿಲ್ಲದೆ ಬದುಕುವಂತೆ ಮಾಡಿ : ನಾಗರೀಕರ ಆಗ್ರಹ