Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಯಕ್ರಮದಲ್ಲಿ ಹಠಾತ್ತನೆ ಕುಸಿದು ಬಿದ್ದ ಉಪರಾಷ್ಟ್ರಪತಿ

Advertisement
ಡೆಹ್ರಾಡೂನ್: ಮೂರು ದಿನಗಳ ಉತ್ತರಾಖಂಡ ಪ್ರವಾಸದಲ್ಲಿರುವ ಉಪರಾಷ್ಟ್ರಪತಿ ಜಗದೀಪ್ ಧನಕರ್ ಕಾರ್ಯಕ್ರಮವೊಂದರಲ್ಲಿ ಹಠಾತ್ತನೆ ಕುಸಿದು ಬಿದ್ದಿದ್ದು, ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿ ನೈನಿತಾಲ್ ರಾಜಭವನಕ್ಕೆ ಕರೆದೊಯ್ಯಲಾಗಿದೆ.

ಕುಮಾವೂನ್ ವಿಶ್ವವಿದ್ಯಾಲಯದ 50ನೇ ವಾರ್ಷಿಕೋತ್ಸವ ಆಚರಣೆಗೆ ಉಪರಾಷ್ಟ್ರಪತಿಗಳು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.ಕಾರ್ಯಕ್ರಮ ಮುಗಿದ ಸ್ವಲ್ಪ ಸಮಯದ ನಂತರ ಆರೋಗ್ಯ ಹದಗೆಟ್ಟಿತ್ತು. ಏಕಾಏಕಿ ಉಪರಾಷ್ಟ್ರಪತಿಗಳು ಕುಸಿದು ಬಿದ್ದಿದ್ದಕ್ಕೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ನೈನಿತಾಲ್‌ನ ಕುಮಾವೂನ್ ವಿಶ್ವವಿದ್ಯಾಲಯದಲ್ಲಿ ನಡೆದ ಸಮಾರಂಭದಲ್ಲಿ, ಉಪರಾಷ್ಟ್ರಪತಿ ಧನಕರ್ 45 ನಿಮಿಷಗಳ ಸುದೀರ್ಘ ಭಾಷಣ ಮಾಡಿದರು.

ನಂತರ, ವೇದಿಕೆಯಿಂದ ಇಳಿಯುವಾಗ ಆರೋಗ್ಯ ಏರುಪೇರಾಗಿದ್ದು, ಪಕ್ಕದಲ್ಲೇ ಇದ್ದ ಮಾಜಿ ಸಂಸದ ಡಾ.ಮಹೇಂದ್ರ ಸಿಂಗ್ ಪಾಲ್ ಮೇಲೆಯೇ ಕುಸಿದು ಬಿದ್ದರು. ಸ್ಥಳದಲ್ಲೇ ಇದ್ದ ವೈದ್ಯರ ತಂಡ ಪ್ರಾಥಮಿಕ ಚಿಕಿತ್ಸೆ ನೀಡಿತು.

ನಂತರ ರಾಜ್ಯಪಾಲ ಗುರ್ಮಿತ್ ಸಿಂಗ್​ರೊಂದಿಗೆ ರಾಜಭವನಕ್ಕೆ ಕರೆದೊಯ್ಯಲಾಯಿತು. ಸದ್ಯ ಉಪರಾಷ್ಟ್ರಪತಿಯವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ