LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಭಾರತ ತಂಡಕ್ಕೆ ಪಾಕ್ ವಿರುದ್ಧ ಗೆಲುವು ಅನಿವಾರ‍್ಯ

ವಿಶ್ವಕಪ್ ಹಾಕಿ ಅರ್ಹತಾ ಟೂರ್ನಿ

Advertisement


ವಿಶ್ವಕಪ್ ಅರ್ಹತಾ ಪಂದ್ಯಗಳಲ್ಲಿ ಇಂಗ್ಲೆAಡ್ ವಿರುದ್ಧ ಸೋತು ಆಘಾತಕ್ಕೆ ಒಳಗಾಗಿರುವ ಭಾರತ ಹಾಕಿ ತಂಡವು ಬಿ, ಗುಂಪಿನ ತನ್ನ ಮುಂದಿನ ಹಾಗೂ ಕಡೆಯ ಲೀಗ್ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಎದುರಿಸಲಿದ್ದು, ಆ ಪಂದ್ಯದಲ್ಲಿ ಭಾರತ ಗೆಲ್ಲಬೇಕು ಇಲ್ಲವೇ ಕನಿಷ್ಠ ಪಂದ್ಯ ಡ್ರಾ ಮಾಡಿಕೊಳ್ಳಬೇಕು. ಆಗ ಮುಂದಿನ  ಸುತ್ತಿಗೆ ಎಂಟ್ರಿ ಪಡೆಯಲು ಭಾರತ ತಂಡಕ್ಕೆ ಅನುಕೂಲವಾಗಲಿದೆ.
ಭಾರತ ಬಿ, ಗುಂಪಿನ ಮೊದಲ ಲೀಗ್ ಪಂದ್ಯದಲ್ಲಿ ವಾಲೆಸ್ ವಿರುದ್ಧ ೩-೧ ರಿಂದ ಗೆದ್ದಿತ್ತು. ಎರಡನೇ ಪಂದ್ಯದಲ್ಲಿ ಇಂಗ್ಲೆAಡ್ ವಿರುದ್ಧ ಸೋತಿದೆ. ಹೀಗಾಗಿ ಎರಡು ಪಂದ್ಯಗಳಿAದ ೩ ಅಂಕಗಳಿಸಿದೆ. ಹೀಗಾಗಿ ಭಾರತ ತಂಡವು ಈಗ ಪಾಕ್ ವಿರುದ್ಧ ಗೆಲ್ಲಬೇಕು. ಇಲ್ಲವೇ ಕನಿಷ್ಠ ಪಕ್ಷ ಪಂದ್ಯವನ್ನು ಡ್ರಾ ಆದರೂ ಮಾಡಿಕೊಳ್ಳಲೇಬೇಕಿದೆ.
ವಿಶ್ವಕಪ್ ಅರ್ಹತಾ ಪಂದ್ಯಗಳಲ್ಲಿ ಎರಡನೇ ಸುತ್ತು ಪ್ರವೇಶಿಸಿದರೆ ಭಾರತ ವಿಶ್ವಕಪ್‌ಗೆ ಅರ್ಹತೆ ಪಡೆಯಲು ಅನುಕೂಲವಾಗುವುದು. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಸಚಿವ ಸತೀಶ್ ಜಾರಕಿಹೊಳಿಗೆ ಮನೆ ಮೇಲೆ ಇಡಿ ದಾಳಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ : ಕನ್ನಡ ಮಾಧ್ಯಮ ಶಾಲೆಗೆ ಅನುದಾನ ನೀಡುವಂತೆ ಆಗ್ರಹ ಸಿಎಂ ಸಂಪರ್ಕ ಸಲಹೆಗಾರರಾಗಿ ದೀಪಕ್ ತಿಮ್ಮಯ್ಯ ನೇಮಕ ನಾಳೆ ಡಿ. ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ 100 ದಿನ : ಮಹತ್ವದ ಘೋಷಣೆ ಸಾಧ್ಯತೆ ಕಾಸ್ಮೆಟಿಕ್ ಟ್ರೀಟ್‌ಮೆಂಟ್ ಬಳಿಕ ಉದ್ಯಮಿ ದುರ್ಮರಣ :7 ಕೋಟಿ ರೂ. ಚಿನ್ನದ ಶವಪೆಟ್ಟಿಗೆಯಲ್ಲಿ ಅಂತ್ಯಕ್ರಿಯೆ ನಾಳೆಯಿಂದ ಇಂಗ್ಲೆಂಡ್- ಪಾಕಿಸ್ತಾನ ತೃತೀಯ ಟೆಸ್ಟ್ ಶುರು ವಿಜಯೇಂದ್ರ ಏನೇ ಪಾದಯಾತ್ರೆ ಮಾಡಿದ್ರೂ ರಾಜ್ಯಾಧ್ಯಕ್ಷ ಸ್ಥಾನದಿಂದ ಔಟ್ ಫಿಕ್ಸ್ : ಯತ್ನಾಳ್ ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಡಿ. ಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಮಾನ್ವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆ ಒಕ್ಕೂಟದ ವತಿಯಿಂದ ಶಿಕ್ಷಕರ ದಿನಾಚರಣೆ.  ಶ್ರೀ ರಾಜಾ ಸುಭಾಷ್ ಚಂದ್ರ ನಾಯಕ್