Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ 

Advertisement
ಬೆಂಗಳೂರು: ಇಂದು ವಿಧಾನಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿಗಳಾದ ಸಿ.ಟಿ.ರವಿ, ಎನ್.ರವಿಕುಮಾರ್ ಮತ್ತು ಎಂ.ಜಿ. ಮುಳೆ ಅವರು ವಿಧಾನಸೌಧದ 1ನೇ ಮಹಡಿ, ಕೊಠಡಿ ಸಂಖ್ಯೆ 121ರಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಶಾಸಕರಾದ ಗೋಪಾಲಯ್ಯ, ಮುನಿರತ್ನ, ಸುನಿಲ್ ಕುಮಾರ್, ಸುರೇಶ್, ಮಾನಪ್ಪ ವಜ್ಜಲ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಹನುಮಂತ ನಿರಾಣಿ ಅವರು ಉಪಸ್ಥಿತರಿದ್ದರು.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ