LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿಧಾನ ಸಭೆ ಚುನಾವಣೆ: ೧೬೪ ಸ್ಥಾನಗಳಲ್ಲಿ ಡಿಎಂಕೆ ಸ್ಪರ್ಧೆ

Advertisement
ಚೆನ್ನೆöÊ: ತಮಿಳುನಾಡು ವಿಧಾನ ಸಭೆ ಚುನಾವಣೆಗೆ ಸಂಬAಧಿಸಿದAತೆ ಡಿಎಂಕೆ ತನ್ನ ಮಿತ್ರ ಪಕ್ಷಗಳೊಂದಿಗೆ ಸೀಟು ಹಂಚಿಕೆ ಅಂತಿಮಗೊಳಿಸಿ ತನ್ನ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತನ್ನ ಪ್ರಮುಖ ಮಿತ್ರ ಪಕ್ಷ ಕಾಂಗ್ರೆಸ್‌ಗೆ ೨೮ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಮ್ಮತಿ ಸೂಚಿಸಿದೆ. ತಮಿಳುನಾಡು ವಿಧಾನಸಭೆ ಒಟ್ಟು ಸಂಖ್ಯಾ ಬಲ ೨೩೪ ಆಗಿದ್ದು, ಅದರಲ್ಲಿ ಡಿಎಂಕೆ ೧೬೪ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.
ಡಿಎಂಕೆಯ ಇನ್ನೊಂದು ಮಿತ್ರ ಪಕ್ಷ ಡಿಎಂಡಿಕೆ ೧೦ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಮುಖ್ಯಮಂತ್ರಿ ಸ್ಟಾಲಿನ್ ಅವರು ಕೊಳತ್ತೂರು ಕ್ಷೇತ್ರದಿಂದ ಸ್ಪರ್ಧೆಗೆ ಇಳಿಯಲಿದ್ದಾರೆ. ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಚೆಪಾಕ್- ತಿರುವಲ್ಲಿಕೇಣಿ ಕ್ಷೇತ್ರದಿಂದ ಸ್ಪರ್ಧೆಗೆ ಇಳಿಯಲಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ