ಯಮುಕನಮರಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ ಅಣ್ಣಾ ಜಾರಕಿಹೊಳಿ ಅವರು ಕರ್ನಾಟಕ ಪ್ರದೇಶ ಯವ ಕಾಂಗ್ರೆಸ್ ನೇತೃತ್ವದಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಹೆಮ್ಮೆಯ ನಾಯಕರು, ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ಗೌರವಾನ್ವಿತ ಶ್ರೀ ರಾಹುಲ್ ಗಾಂಧಿ ಅವರ ಜನ್ಮದಿನದ ನಿಮಿತ್ಯವಾಗಿ ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಹೊಸ ವಂಟಮೂರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತವಾಗಿ ನೋಟಬುಕ ವಿತರಣೆ ಮಾಡಿದರು.
ವರದಿ : ರಾಜು ಮುಂಡೆ
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.