Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂತನ ಯಳಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್ ಡಿ, ಹಾಗೂ ಪದಾಧಿಕಾರಿಗಳಿಗೆ ಸನ್ಮಾನ

Advertisement
ಚಾಮರಾಜನಗರ:  ಯಳಂದೂರು ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಯಳಂದೂರು ತಾಲ್ಲೋಕು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನೂತನ ಪದಾಧಿಕಾರಿಗಳ ಸನ್ಮಾನ ಕಾರ್ಯಕ್ರಮ ನೆಡೆಸಲಾಯಿತು

ಕಾರ್ಯಕ್ರಮವನ್ನು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಆರ್ ಕೃಷ್ಣಮೂರ್ತಿ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು . ಯಳಂದೂರು ತಾಲ್ಲೋಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್ ಡಿ ರವರ ಕಾರ್ಯಕ್ರಮ ಕೆ ಭಾಗವಹಿಸಿದ ಗಣ್ಯರನ್ನು ಸ್ವಾಗತಿಸಿದರು

ಉದ್ಘಾಟಿಸಿ ಮಾತನಾಡಿದ ಶಾಸಕರು ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಸನ್ಮಾನ ಮಾಡ್ತಿರುವುದು ಖುಷಿಯಾಗಿದೆ ದೇಶದ ಬೆಳವಣಿಗೆ ಯುವಶಕ್ತಿಯ ಹೇಗೆ ಮುಖ್ಯ ಅದೇತರ ನಮ್ಮ ಪಕ್ಷದ ಬೆಳವಣಿಗೆ ಮುಖ್ಯವಾಗಿದೆ ಈ ಯುವ ಕಾಂಗ್ರೆಸ್ ಸ್ಥಾಪನೆಯನ್ನ ರಾಹುಲ್ ಗಾಂಧಿಯವರು ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸಲು ಪಕ್ಷವನ್ನು ಸದೃಢ ಗೊಳಿಸಲು ಮಾಡಿದರೆ ನೀವು ಹಳ್ಳಿ ಇಂದ ಡೆಲ್ಲಿಯವರೆಗೆ ಬೆಳೆಯಲ್ಲೂ ಯುವ ಕಾಂಗ್ರೆಸ್ ಒಂದು ವೇದಿಕೆ ನೀವು ಕ್ಷೆತ್ರದ ಜನರಕೆಲಸ ಮಾಡಿ ಪಕ್ಷವನ್ನು ಗೆಲ್ಲಿಸುವ ಜವಾಬ್ದಾರಿ ನಿಮದಾಗಿದೆ ಎಂದು ತಿಳಿಸಿದರು



ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಶಾಸಕರಿಂದ ಸನ್ಮಾನ ಮಾಡಲಾಯಿತು

ಕಾಡ ಅಧ್ಯಕ್ಷರಾದ ಮರಿಸ್ವಾಮಿ, ಕೆಪಿಸಿಸಿ ರಾಜ್ಯ ಉಪಾಧ್ಯಕ್ಷರಾದ ನಂಜುಂಡಸ್ವಾಮಿ, ಜಿಲ್ಲಾ ಗ್ಯಾರಂಟಿ ಅಧ್ಯಕ್ಷರಾದ ಚಂದ್ರು, USNI ರಾಜ್ಯ ಉಪಾಧ್ಯಕ್ಷರಾದ ಲೋಕೇಶ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಯೋಗೇದ್ರ, ಯಳಂದೂರು ತಾಲ್ಲೋಕು ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್. ಡಿ, USNI ಕೊಳ್ಳೇಗಾಲ ಕ್ಷೆತ್ರದ ಅಧ್ಯಕ್ಷರಾದ ಶಿವರಾಜು ಮದ್ದೂರು, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಲಕ್ಶ್ಮಿ, ಸದ್ಯಸರಾದ ರವಿ, ರಂಗನಾಥ್, ತಾಲ್ಲೋಕು ಗ್ಯಾರಂಟಿ ಅಧ್ಯಕ್ಷರಾದ ಪ್ರಭು ಪ್ರಸಾದ್, ಉಪಾಧ್ಯಕ್ಷರಾದ ದೇವರಾಜು, ಮುಖಂಡರಾದ ನಂಜುಂಡಸ್ವಾಮಿ, ದಾಸಣ್ಣ, ಚೇತನ್, ಅಜಯ್, ಮಹೇಶ್, ಸೋಮಣ್ಣ, ಶ್ರೀಕಂಠ,ಪ್ರಕಾಶ್ ಹಾಗೂ ಕಾಂಗ್ರೆಸ್ ಮುಖಂಡರು ಯುವ ಕಾಂಗ್ರೆಸ್ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು

 

 

ವರದಿ ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ