Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಲಂಪಿಕ್ ಕ್ರೀಡಾಕೂಟ ಪದಕ ಗೆದ್ದು ಬನ್ನಿ ಎಂದು ಭಾರತೀಯ ಆಟಗಾರರಿಗೆ ವಿಜಯಾನಂದ ಕಾಶಪ್ಪನವರ್ ಶುಭ ಹಾರೈಕೆ

Advertisement
ಇಳಕಲ್:   ಫ್ಯಾರೀಸ್‌ನಲ್ಲಿ ಇಂದಿನಿಂದ ಆರಂಭವಾಗಲಿರುವ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ತೆರಳಿರುವ ಭಾರತದ ಕ್ರೀಡಾಪಟ್ಟುಗಳು ಹೆಚ್ಚಿನ ಪದಕ ಗೆದ್ದು ದೇಶದ ಕೀರ್ತಿ ಪತಾಕೆಯನ್ನು ಹಾರಿಸುವಂತೆ ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಂಪ್ಪನವರ್ ಹಾರೈಸಿದ್ದಾರೆ.

ಶತಕೋಟಿ ಭಾರತೀಯರು ನೀವು ಪದಕ ಗೆಲ್ಲುವ ಐತಿಹಾಸಿಕ ಕ್ಷಣವನ್ನು ಚಾತಕಪಕ್ಷಿಯಂತೆ ಎದುರು ನೋಡುತ್ತಿದ್ದಾರೆ. ಇತ್ತೀಚೆಗೆ ಐಸಿಸಿ ಟಿ-೨೦ ವಿಶ್ವಕಪ್‌ನಲ್ಲಿ ಭಾರತ ಹೇಗೆ ವಿಶ್ವ ಚಾಂಪಿಯನ್ ಆಗಿ ಹೊಮ್ಮಿತೊ ಅದೇ ರೀತಿ ಪ್ರತಿಯೊಬ್ಬ ಕ್ರೀಡಾಪಟುಗಳು ಪದಕಗಳನ್ನು ಗೆದ್ದು ಬನ್ನಿ ಎಂದು ಆಶಿಸಿದ್ದಾರೆ.

ಭಾರತೀಯರು ನಿಮ್ಮನ್ನು ಪದಕದೊಂದಿಗೆ ಸ್ವಾಗತಿಸಲು ಎದುರು ನೋಡುತ್ತಿದ್ದಾರೆ. ದೇಶದ ಧ್ವಜವನ್ನು ಮನಸಿನಲ್ಲಿಟ್ಟುಕೊಂಡು ಗುರಿ ಸಾಧಿಸಬೇಕು. ಹಿಂದಿನವರ ಪರಿಶ್ರಮ ನಿಮಗೆ ಮಾದರಿಯಾಗಲಿ. ಯಶಸ್ಸು ಯಾರೊಬ್ಬರ ಸ್ವತ್ತಲ್ಲ. ಕಠಿಣ ಪರಿಶ್ರಮಪಟ್ಟರೆ ಅಸಾಧ್ಯವಾದುದನ್ನು ಸಾಧ್ಯವಾಗಿಸಬಹುದೆಂದು ಅವರು ಹೇಳಿದ್ದಾರೆ.

ಜಾವಲಿನ್ ಥ್ರೋ ಪಟು ನೀರಜ್ ಚೋಪ್ರಾ ಈ ಬಾರಿಯೂ ಚಿನ್ನ ಪದಕ ಗೆದ್ದು ಭಾರತಕ್ಕೆ ಕೀರ್ತಿ ತರಲಿ. ಅಲ್ಲದೆ, ಬ್ಯಾಡ್ಮಿಂಟನ್, ಹಾಕಿ, ರೆಸ್ಲಿಂಗ್, ಶೂಟಿಂಗ್, ಬಾಕ್ಸಿಂಗ್ ನಲ್ಲಿ ಪದಕಗಳನ್ನು ನಿರೀಕ್ಷಿಸಲಾಗಿದೆ. ಪ್ಯಾರಿಸ್‌ನಲ್ಲಿ ಹೆಚ್ಚು ಪದಕಗಳನ್ನು ಭಾರತೀಯ ಕ್ರೀಡಾಪಟುಗಳು ಜಯಿಸಲಿ ಅನ್ನೋದೆ ನನ್ನ ಕನಸಾಗಿದೆ ಎಂದು ಕಾಶಪ್ಪನವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ದಾವಲ್ ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ