Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ ಯೋಜನೆಯಿಂದ ದೇವಿಗೆ ಕಿರೀಟ ಮಾಡಿಸಿದ ವಿಜಯಪುರ ಮಹಿಳೆ

Advertisement
ವಿಜಯಪುರ : ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ನವರಾತ್ರಿ ಹಬ್ಬದ ವೇಳೆ ವಿಜಯಪುರದ ಮಹಿಳೆಯೊಬ್ಬರು ನಾಡದೇವಿಗೆ ಮಹಿಳೆಯೊಬ್ಬರು ಕಿರೀಟ ಮಾಡಿಸಿ, ಸುದ್ದಿಯಾಗಿದ್ದಾರೆ.

ಈಚೆಗೆ ಮಹಿಳೆಯೊಬ್ಬರು ಗೃಹಲಕ್ಷ್ಮಿಯಿಂದ ಬಂದ ಹಣವನ್ನು ಸೇವ್ ಮಾಡಿ ಮಗನಿಗೆ ಬೈಕ್ ಅನ್ನು ಉಡುಗೊರೆಯಾಗಿ ನೀಡಿದ್ದರು.ಅದಲ್ಲದೆ ಅತ್ತೆಯೊಬ್ಬರು ಈ ಹಣದಿಂದ ತನ್ನ ಸೊಸೆಯ ಜೀವನಕ್ಕಾಗಿ ಫ್ಯಾನ್ಸಿ ಅಂಗಡಿಯನ್ನು ಮಾಡಿಸಿಕೊಟ್ಟಿದ್ದರು.

ವಿಜಯಪುರ ಜಿಲ್ಲೆಯ ಯಜಮಾನಿಯೊಬ್ಬರು ಕೂಡಿಟ್ಟಿದ್ದ ಇದೇ ಗೃಹಲಕ್ಷ್ಮಿ ಹಣದಿಂದಲೇ ನಾಡದೇವಿಗೆ ಬೆಳ್ಳಿ ಕಿರೀಟ ಮಾಡಿಸಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಬಂದ ಭಾಗ್ಯಲಕ್ಷ್ಕೀ ಯೋಜನೆ ಹಣ ಕೂಡಿಟ್ಟಿದ್ದ ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ಹೂವಿನಹಳ್ಳಿಯ ಮಹಿಳೆ ಭಾಗಮ್ಮ, ದೇವಿಗೆ 250 ಗ್ರಾಂ ತೂಕದ ಬೆಳ್ಳಿ ಕಿರೀಟ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಭಾಗಮ್ಮ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ಬದ ಕಾಂಗ್ರೆಸ್ ಸರ್ಕಾರದಿಂದ ಸಾಕಷ್ಟು ಅನುಕೂಲವಾಗಿದೆ.

ಇನ್ನು ಭಾಗಮ್ಮ ಬಿರಾದಾರ ಅವರು ಈ ಕಾರ್ಯಕ್ಕೆ ಸ್ಥಳೀಯ‌ ಮುಖಂಡರು ಮೆಚ್ಚುಗೆ ವ್ಯಕ್ತಡಿಸಿದ್ದಾರೆ. ಅಲ್ಲದೇ ಸಿಂದಗಿ ಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅವರು ಭಾಗಮ್ಮ ಅವರನ್ನು ಸನ್ಮಾನಿಸಿ ಗೌರವಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ