Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮ ಆಡಳಿತ ಅಧಿಕಾರಿಗಳು ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ 2 ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ

Advertisement
ಚನ್ನಮ್ಮನ ಕಿತ್ತೂರು : ಕಿತ್ತೂರ ತಾಲೂಕಿನ ಗ್ರಾಮ ಇಂದು ಆಡಳಿತ ಅಧಿಕಾರಿಗಳು ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ 2 ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಕಿತ್ತೂರಿನ ಆಡಳಿತ ಸೌಧದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಇವತ್ತಿಗೆ 3 ನೇ ದಿನಕ್ಕೆ ಕಾಲಿಟ್ಟಿದೆ. ಕರ್ನಾಟಕ ರಾಜ್ಯ ಹಸಿರು ಸೇನೆ ರೈತ ಸಂಘದ ರಾಜ್ಯ ಅಧ್ಯಕ್ಷರು ಆದ ಶ್ರೀಯುತ ರವಿ ಪಾಟೀಲ ರವರು ಕಿತ್ತೂರಿಗೆ ಬಂದಾಗ ಗ್ರಾಮ ಆಡಳಿತ ಅಧಿಕಾರಿಗಳ ಮುಸ್ಕರದಲ್ಲಿ ಪಾಲ್ಗೊಂಡು ಸಹಕಾರ ಮತ್ತು ಬೆಂಬಲ ಸೂಚಿಸಿ ಸದಾ ಗ್ರಾಮ ಆಡಳಿತ ಅಧಿಕಾರಿಗಳೊಂದಿಗೆ ಇರುವುದಾಗಿ ಹೇಳಿ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯ ಮಂತ್ರಿ ಯವರಿಗೆ ಮತ್ತು ಮಾನ್ಯ ಕಂದಾಯ ಇಲಾಖೆಯ ಮಂತ್ರಿ ಯವರೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸಲು ಮನವಿ ಮಾಡುವುದಾಗಿ ಹೇಳಿದರು.

ಈ ಸಮಯದಲ್ಲಿ ಕಿತ್ತೂರು ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ನಿಕಟ ಪೂರ್ವ ಅಧ್ಯಕ್ಷರು ಮತ್ತು ಕಿತ್ತೂರು ತಾಲೂಕಿನ ಎನ್. ಪಿ. ಎಸ್ ಅಧ್ಯಕ್ಷರು ಆದ ಶ್ರೀ ರವೀಂದ್ರ. ಡಿ. ಜಾಧವ ಮಾತನಾಡಿ ಈ ರೀತಿ ಹೇಳಿಕೆ ನೀಡಿದರು. ಈ ಸಂದರ್ಭದಲ್ಲಿ ಎಮ್ ಎ ಜಕಾತಿ ಅಧ್ಯಕ್ಷರು ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಕಿತ್ತೂರು, ರವೀಂದ್ರ ಡಿ ಜಾಧವ ಅಧ್ಯಕ್ಷರು ಕ. ರಾ.ಸ. ನೌ.ಎನ್.ಪಿ.ಎಸ್.ಸಂಘ ಕಿತ್ತೂರು ಮತ್ತು ಶಿಸ್ತು ಸಮಿತಿ ಕಾರ್ಯದರ್ಶಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಬೆಳಗಾವಿ, ಈರಣ್ಣ ಕರಡಿ ಅಧ್ಯಕ್ಷರು ನೌಕರರ ಸಂಘ ಕಿತ್ತೂರು , ರವಿ ಯಲಗೌಡ್ರ ಉಪಾಧ್ಯಕ್ಷರು , ಗ್ರಾಮ ಆಡಳಿತ ಅಧಿಕಾರಿಗಳ ಸಂಘ.

ಉಳ್ಳಿಗೇರಿ ಕಾರ್ಯದರ್ಶಿ, ಮಂಜುನಾಥ ಹಂಚಿನಮನಿ ಸಂಘಟನಾ ಕಾರ್ಯದರ್ಶಿ, ಮಹಾಂತೇಶ ತಡಕೊಡ ಖಜಾಂಚಿ, ಗುರು ಬಂಡಿವಡ್ಡರ, ಅಶೋಕ ಪಟ್ಕಳ್, ಎಸ್ ಸಿ ಶಿದ್ದುನವರ, ಎಲ್ ಎಮ್ ಮಕಾನದಾರ, ಟಿ ಎಸ್ ಮಾಸೆಕರ, ಶ್ರೀದೇವಿ ಗಾಣಿಗೇರ, ಎಸ್ ಎನ್ ಪಟ್ಟಣಶೆಟ್ಟಿ ಗೌರವ ಅಧ್ಯಕ್ಷರು , ಎಮ್ ಜಿ ಪತ್ತಾರ, ಉಪಸ್ಥಿತರಿದ್ದರು.

 ವರದಿ : ಜಗದೀಶ‌ ಕಡೋಲಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್