Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೀರಿಗಾಗಿ ಗ್ರಾಮಸ್ಥರಿಂದ ಪ್ರತಿಭಟನೆ,ಗ್ರಾಮ ಪಂಚಾಯತಿ ಸದಸ್ಯರು ಕೂಡ. ಪ್ರತಿಭಟನೆ

Advertisement
ಇಳಕಲ್ :-ತಾಲೂಕಿನ ಕರಡಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಮುಂದೆ ನೀರಿಗಾಗಿ ಗ್ರಾಮಸ್ಥರಿಂದ ಪ್ರತಿಭಟನೆ ಹಾಗೂ ಎಲ್ಲಾ ಸದಸ್ಯರು ಕೂಡ. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಾಟರ್ ಮ್ಯಾನ್ ಅವರಿಗೆ 17 ತಿಂಗಳವಾದರೂ ಕೂಡ. ಪಿ.ಡಿ.ಒ.ಮತ್ತು. ಅಧ್ಯಕ್ಷರು ವಾಟರ್ ಮ್ಯಾನ್ ಅವರಿಗೆ 1.ರೂಪಿಯಿ ಕೂಡ ಪೇಮೆಂಟ್ ಮಾಡಿಲ್ಲ . ಇನ್ನೊಂದು. ವಿಷಯ 15.ನೇ ಹಣಕಾಸು.

ಹಾಗೂ ಜೆಜಿಎಂ ದಿಂದ ಬಂದಂತ ಎಲ್ಲಾ ಅಮೌಂಟನ್ನು ಅಧ್ಯಕ್ಷರು ಮತ್ತು ಪಿ.ಡಿ.ಒ.ಇವರು ಇಬ್ಬರು ಯಾವ ಸದಸ್ಯರಿಗೆ ಗಮನಕ್ಕೆ ತರದೆ ದುರುಪಯೋಗ ಮಾಡಿದ್ದಾರೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ತನಿಖೆ ಮಾಡಬೇಕೆಂದು ಗ್ರಾಮಸ್ಥರು ಹಾಗೂ ಎಲ್ಲಾ ಸದಸ್ಯರು ವಿನಂತಿಸಿಕೊಂಡರು

ವರದಿ ದಾವಲ್ ಶೇಡಂ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ