Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿನಯ್ ಕುಲಕರ್ಣಿಗೆ ಮತ್ತೆ ಶಾಕ್ : ಧಾರವಾಡ ಪ್ರವೇಶಕ್ಕೆ ನಿರಾಕರಣೆ

Advertisement
ಧಾರವಾಡ : ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಕೋರ್ಟ್ ರದ್ದುಪಡಿಸಿದೆ.

ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ ಪ್ರವೇಶಿಸದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿರ್ಬಂಧಿಸಿದೆ.

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಮೇಯರ್ ಚುನಾವಣೆ ಹಿನ್ನೆಲೆ ಮತದಾನ ಮಾಡಲು ಅವಕಾಶ ಕೋರಿ ವಿನಯ್ ಕುಲಕರ್ಣಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಆದರೆ ಶಾಸಕ ವಿನಯ್ ಕುಲಕರ್ಣಿ ಅರ್ಜಿ ತಿರಸ್ಕರಿಸಿ ಕೋರ್ಟ್ ಆದೇಶ ಹೊರಡಿಸಿದೆ.

2016 ರ ಜೂನ್ 15 ರಂದು ಧಾರವಾಡದಲ್ಲಿ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯಾಗಿರೋ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಧಾರವಾಡ ಜಿಲ್ಲೆಗೆ ಬರಲು ಅವಕಾಶ ಇಲ್ಲ ಎಂದು ಈ ಹಿಂದೆಯೇ ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ