Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ ವಿರಾಟ್ ಕೊಹ್ಲಿ ದಂಪತಿ 

Advertisement
ಉತ್ತರಪ್ರದೇಶ : ಭಾರತ ಕ್ರಿಕೆಟ್ ತಂಡದ ಆಟಗಾರ ವಿರಾಟ್ ಕೊಹ್ಲಿ, ತಮ್ಮ ಪತ್ನಿ ನಟಿ ಅನುಷ್ಕಾ ಶರ್ಮಾ ಜೊತೆ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರ ಮತ್ತು ಹನುಮಾನ್ ಗರ್ಹಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಹನುಮಾನ್ ಗರ್ಹಿ ದೇವಸ್ಥಾನದಲ್ಲಿ ದಂಪತಿಗಳು ಪ್ರಾರ್ಥನೆ ಸಲ್ಲಿಸುತ್ತಿರುವ ಹಲವಾರು ಚಿತ್ರಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿರುವ ವಿರಾಟ್‌ ಕೊಹ್ಲಿ ಇತ್ತೀಚೆಗೆ ಪತ್ನಿ ಸಮೇತ ಈ ತಿಂಗಳ ಆರಂಭದಲ್ಲಿ ಆಧ್ಯಾತ್ಮಿಕ ಗುರು ಪ್ರೇಮಾನಂದ್ ಜಿ ಮಹಾರಾಜ್ ಅವರಿಂದ ಆಶೀರ್ವಾದ ಪಡೆಯಲು ವೃಂದಾವನಕ್ಕೆ ಭೇಟಿ ನೀಡಿದ್ದರು.ಇದಾದ ನಂತರ ಈಗ ವಿರಾಟ್‌ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಸಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರ ದೇವಾಲಯ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ ಸಂಜಯ್ ದಾಸ್ ಜಿ ಮಹಾರಾಜ್ ಮಹಂತ್, ಹನುಮಾನ್ ಗರ್ಹಿ, "ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರಿಗೆ ಆಧ್ಯಾತ್ಮಿಕತೆ, ಸಂಸ್ಕೃತಿ, ದೇವರು ಮತ್ತು ಸನಾತನ ಧರ್ಮದ ಬಗ್ಗೆ ಆಳವಾದ ಪ್ರೀತಿ ಇದೆ. ಅವರು ಭಗವಾನ್ ರಾಮಲಲ್ಲಾ ದೇಗುಲಕ್ಕೆ ಭೇಟಿ ನೀಡಿ ನಂತರ ಭಗವಾನ್ ಹನುಮಂತನಿಂದ ಆಶೀರ್ವಾದ ಪಡೆದರು. ಅವರು ಇಲ್ಲಿ ಆಧ್ಯಾತ್ಮಿಕತೆ ಮತ್ತು ಪೌರಾಣಿಕ ವಿಷಯಗಳನ್ನು ಸಹ ಚರ್ಚಿಸಿದರು…" ಎಂದರು
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ