Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಂಡಕ್ಕೆ ಮರಳಿದ ವಿರಾಟ್ ಕೊಹ್ಲಿ, ಜಸ್ಪಿçತ ಬೂಮ್ರಾ

ಇಂಗ್ಲೆAಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ

Advertisement

 
ಇಂಗ್ಲೆAಡ್ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಫಿಟ್ನೇಶ್ ಟೆಸ್ಟ್ ಕ್ಲಿಯರೆನ್ಸ್ ಪಡೆದಿರುವ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದಾರೆ.
ವೇಗಿ ಜಸ್ಪಿçÃತ್ ಬೂಮ್ರಾ ಅವರನ್ನು ಕೂಡ ತಂಡಕ್ಕೆ ಪುನ: ಸೇರ್ಪಡೆ ಮಾಡಿಕೊಳ್ಳಲಾಗಿದೆ. ಶುಭಮಾನ್ ಗಿಲ್ ನಾಯಕ ಹಾಗೂ ಶ್ರೇಯಸ್ ಅಯ್ಯರ್ ಉಪನಾಯಕನಾಗಿ ನೇಮಕಗೊಂಡಿದ್ದಾರೆ.
ಕನ್ನಡಿಗ ಪ್ರಸಿದ್ಧ ಕೃಷ್ಣ ಅವರನ್ನು ಟ್ವೆಂಟಿ-೨೦ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಹರ್ಷ ದುಬೈ ಜಾಗದಲ್ಲಿ ಅಕ್ಷರ ಪಟೇಲ್ ಅವರಿಗೆ ಮತ್ತೇ ಅವಕಾಶ ನೀಡಲಾಗಿದೆ.
ಇಂಗ್ಲೆAಡ್ ವಿರುದ್ಧದ ಈ ಮೂರು ಪಂದ್ಯಗಳ ಏಕದಿನ ಸರಣಿ ಮುಂದಿನ ವರ್ಷ ನಡೆಯಲಿರುವ ೫೦ ಓವರುಗಳ ವಿಶ್ವಕಪ್ ಹಿನ್ನೆಲೆಯಲ್ಲಿ ಮಹತ್ವ ಪಡೆದಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST