Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನವರಿ ೩ ರಂದು ವಿರಾಟ ಹಿಂದೂ ಸಮ್ಮೇಳನ

Advertisement
ಚಿಕ್ಕೋಡಿ: ವಿರಾಟ ಹಿಂದೂ ಸಮ್ಮೇಳನ ಸಂಚಾಲನಾ ಸಮಿತಿಯಿಂದ ಜನವರಿ ೩ ರಂದು ಸಂಜೆ ಇಲ್ಲಿನ ಕಿವಡ ಮೈದಾನದಲ್ಲಿ ವಿರಾಟ ಹಿಂದೂ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸಂಚಾಲನಾ ಸಮಿತಿ ಪ್ರಕಟಣೆ ತಿಳಿಸಿದೆ.

ಚಿಕ್ಕೋಡಿಯ  ಸಂಪಾದನಾ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಯುವ ಬ್ರಿಗೇಡ್ ಸಂಸ್ಥಾಪಕರಾದ ಚಕ್ರರ‍್ತಿ ಸೂಲಿಬೆಲೆ ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸುವರು.

ಸಂಚಾಲನಾ ಸಮಿತಿ ಅಧ್ಯಕ್ಷ ಜಗದೀಶ ಕವಟಗಿಮಠ, ಉಪಾಧ್ಯಕ್ಷ ಸುಭಾಷ ಕವಲಾಪುರೆ, ಶ್ರೀಫಾಲ ಮುನ್ನೋಳಿ, ಅನಿಲ ಮಾನೆ, ಸಂಜಯ ಅರಗಿ, ಪ್ರವೀಣ ಕಾಂಬಳೆ, ಶಾಂಭವಿ ಅಶ್ವಥಪುರ, ಶಿವಪುತ್ರಪ್ಪ ಜತ್ತಿ, ಬಾಹುಬಲಿ ನಸಲಾಪುರೆ, ರಮೇಶ, ವಿನಾಯಕ ಬನಹಟ್ಟಿ, ಸದಾಶಿವ ಮಾಳಿ, ಸುರ‍್ಶನ್ ತಮ್ಮಣ್ಣವರ, ರಾಜು ದೀಕ್ಷಿತ್, ಪ್ರಾಣೇಶ ಕೌಜಲಗಿ ಭಾಗವಹಿಸುವರು.

ಮಧ್ಯಾಹ್ನ ಶೋಭಾಯಾತ್ರೆ: ಸಮಾವೇಶದ ನಿಮಿತ್ತ ಅಂದು ಮಧ್ಯಾಹ್ನ ಪಟ್ಟಣದ ಬಸವೇಶ್ವರ ವೃತ್ತದಿಂದ ಶೋಭಾಯಾತ್ರೆ ಹೊರಡುವುದು, ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳುವವರು ೩೦ ನಿಮಿಷ ಮುಂಚಿತವಾಗಿ ಸ್ಥಳದಲ್ಲಿ ಉಪಸ್ಥಿತರಿರುವಂತೆ ಸಂಚಾಲನಾ ಸಮಿತಿ ಪ್ರಕಟಣೆ ತಿಳಿಸಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ