Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮ ನೀರಿನ ಪಾಲನ್ನು ಬಿಡದಿದ್ದರೇ ಭಾರತದೊಂದಿಗೆ ಯುದ್ಧ : ಬಿಲಾವಲ್ ಭುಟ್ಟೋ

Advertisement
ಇಸ್ಲಾಮಾಬಾದ್ : ಸಿಂಧೂ ಜಲ ಒಪ್ಪಂದದ ಅಡಿಯಲ್ಲಿ ಪಾಕಿಸ್ತಾನಕ್ಕೆ ನ್ಯಾಯಯುತವಾದ ನೀರಿನ ಪಾಲನ್ನು ಭಾರತ ನೀಡದಿದ್ದರೆ ನಾವು ಯುದ್ಧಕ್ಕೆ ಇಳಿಯಲಿದ್ದೇವೆ ಎಂದು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ-ಜರ್ದಾರಿ ಧಮ್ಕಿ ಹಾಕಿದ್ದಾನೆ.

ಕಳೆದ ಏ.22 ರಂದು 26 ಜನರನ್ನು ಬಲಿತೆಗೆದುಕೊಂಡ ಪಾಕ್​​​ ಪೋಷಿತ ಉಗ್ರರು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು 1960ರ ಸಿಂಧೂ ನದಿ ಒಪ್ಪಂದವನ್ನು ರಾಜತಾಂತ್ರಿಕದ ಭಾಗವಾಗಿ ಸ್ಥಗಿತಗೊಳಿಸಿತು.

ಐತಿಹಾಸಿಕ ಈ ಒಪ್ಪಂದವನ್ನು ಎಂದಿಗೂ ಪುನಃಸ್ಥಾಪಿಸುವುದಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಘೋಷಿಸಿದ್ದಾರೆ.

'ಭಾರತದ ಮುಂದೆ ಎರಡು ಆಯ್ಕೆಗಳಿವೆ: ಒಂದೋ ನೀರನ್ನು ನ್ಯಾಯಯುತವಾಗಿ ಹಂಚಿಕೊಳ್ಳಿ, ಅಥವಾ ನಾವು ಆರು ನದಿಗಳಿಂದಲೂ ನಮಗೆ ನೀರನ್ನು ಪಡೆಯುತ್ತೇವೆ" ಎಂದು ಬಿಲಾವಲ್ ಸಿಂಧೂ ಜಲಾನಯನ ಪ್ರದೇಶದ ಆರು ನದಿಗಳನ್ನು ಉಲ್ಲೇಖಿಸಿ ಹೇಳಿಕೆ ನೀಡಿದ್ದಾನೆ. ಒಪ್ಪಂದವನ್ನು ರದ್ದು ಮಾಡದ ಕಾರಣಕ್ಕೆ ಐಡಬ್ಲ್ಯೂಟಿ ಅಂದ್ರೆ ಸಿಂಧೂ ನದಿ ನೀರಿನ ಒಪ್ಪಂದ ಇನ್ನೂ ಚಾಲ್ತಿಯಲ್ಲಿದೆ ಎಂದು ಬಿಲಾವಲ್ ಹೇಳಿದ್ದಾ‌ನೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ