Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾವು ನಟ ದರ್ಶನ್ ಪರವೂ ಇಲ್ಲ, ಅವರ ವಿರುದ್ಧವೂ ಇಲ್ಲ : ಸಿದ್ದರಾಮಯ್ಯ 

Advertisement
ಬೆಂಗಳೂರು: ನಾವು ನಟ ದರ್ಶನ್ ಪರವೂ ಇಲ್ಲ, ಅವರ ವಿರುದ್ಧವೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾವು ದರ್ಶನ್ ಪರವೂ ಇಲ್ಲ, ವಿರುದ್ಧವೂ ಇಲ್ಲ. ಜೈಲಿನ ಒಳಗೆ ದರ್ಶನ್ ಮತ್ತು ಇನ್ನಿತರರಿಗೆ ರಾಜಾತಿಥ್ಯ ನೀಡುತ್ತಿರುವ ಘಟನೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಕರ್ತವ್ಯಲೋಪವಾಗಿದೆ.

ಈ ವರೆಗೆ 7 ಜನರನ್ನು ಅಮಾನತು ಮಾಡಲಾಗಿದೆ, ಈ ಬಗ್ಗೆ ತನಿಖೆಯನ್ನೂ ಮಾಡಿಸಿ, ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳು ಷಾಮೀಲಾಗಿದ್ದರೆ ಅವರನ್ನೂ ಅಮಾನತು ಮಾಡಲಾಗುವುದು ಎಂದು ಹೇಳಿದರು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ.

ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್