Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿಮ್ಮೊಂದಿಗೆ ಇದ್ದೇವೆ ಎದೆಗುಂದಬೇಡಿ : ಸಭೆಯಲ್ಲಿ ಸಿದ್ದರಾಮಯ್ಯಗೆ ಶಾಸಕರ ಬೆಂಬಲ 

Advertisement
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ತೀವ್ರ ಸಂಕಷ್ಟ ಎದುರಾಗಿದ್ದು ಈಗಾಗಲೇ ಅವರು ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಆಗಸ್ಟ್ 29ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ.

ಇದರ ಮಧ್ಯ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾವು ನಿಮ್ಮೊಂದಿಗೆ ಇದ್ದೇವೆ ಎದೆಗುಂದಬೇಡಿ ಎಂದು ಶಾಸಕರು ಒಕ್ಕೋರೋಲಿನ ಬೆಂಬಲ ನೀಡಿ ನೈತಿಕ ಸ್ಥೈರ್ಯ ತುಂಬಿದರು.

ಇಂದು ವಿಧಾನಸೌಧದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಸಿಎಂ ಸಿದ್ದರಾಮಯ್ಯಗೆ ಒಕ್ಕೋರಲ ಬೆಂಬಲ ಸೂಚಿಸಿದರು. CLP ಸಭೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ನೈತಿಕ ಸ್ಥೈರ್ಯ ತುಂಬಿದರು.ಈ ವೇಳೆ ಸಿಎಂ ಸಿದ್ದರಾಮಯ ಅವರು ಬೆಂಬಲ ನೀಡಿದ ಸಚಿವರಿಗೆ, ಶಾಸಕರಿಗೆ ನನ್ನ ಪರವಾಗಿ ನೀವು ಹೋರಾಡುತ್ತಿದ್ದೀರಿ ನಿಮಗೆಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದರು.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ