LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹಣದ ಮೇಲೆ ರಾಜಕಾರಣವನ್ನು ನಾವು ಮಾಡಲ್ಲ : ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

Advertisement
ಬೆಂಗಳೂರು:ಹಣದ ಮೇಲೆ ರಾಜಕಾರಣವನ್ನು ನಾವು ಹಿಂದೆಯೇ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್‌ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿ ಸುಭದ್ರವಾಗಿದ್ದು, ಸರ್ಕಾರಕ್ಕೆ ಛಾಟಿ ಬೀಸುವ ಕೆಲಸವನ್ನು ಮಾಡುತ್ತೇವೆ ಎಂದರು. ಎರಡು ಪಕ್ಷಗಳು ಒಗಟ್ಟಿನಿಂದ ಇದ್ದು ವಿಭಜಿಸಲು ಯಾರಿಂದಲೂ ಸಾಧ್ಯವಿಲ್ಲ. ಮಿತ್ರ ಪಕ್ಷಗಳರಡು ರಾಜ್ಯದಲ್ಲಿ ಒಳ್ಳೆಯ ಸರ್ಕಾರ ತರಲು ರಾಜ್ಯದ ಅಭಿವೃದ್ಧಿಗಾಗಿ ಕಾನೂನು ಹೋರಾಟ ಮಾಡುವುದರ ಜೊತೆಗೆ ರಾಜ್ಯಾದ್ಯಂತ ಸರ್ಕಾರದ ವೈಫಲ್ಯಗಳ ವಿರುದ್ಧ ಜನಜಾಗೃತಿ ಮೂಡಿಸುತ್ತೇವೆ ಎಂದು ಹೇಳಿದರು.

ಕರ್ನಾಟಕವು ಚಿನ್ನದಂತ ಸುಭೀಕ್ಷಾ ರಾಜ್ಯವಾಗಿದ್ದು, ಕಟ್ಟ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ನಿಂದ ರಾಜ್ಯವನ್ನು ಉಳಿಸಬೇಕಿದೆ ಎಂದರು. ಆರ್‌ಸಿಬಿ ವಿಜಯೋತ್ಸವದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಅಮಾಯಕರು ಬಲಿಯಾದರು. ಪೊಲೀಸರ ಸಲಹೆಯನ್ನು ಧಿಕ್ಕರಿಸಿದ ಕಾಂಗ್ರೆಸ್‌ ಸರ್ಕಾರವೇ ದುರಂತಕ್ಕೆ ಕಾರಣ. ನಗರ ಪೊಲೀಸ್‌ ಆಯುಕ್ತ ದಯಾನಂದ್ ಅವರನ್ನು ಅಮಾನತು ಮಾಡಿರುವುದಕ್ಕೆ ಜನರೇ ವಿರೋಧ ಮಾಡುತ್ತಿದ್ದಾರೆ. ಅಮಾನತಿನ ನಾಟಕವಾಡಿರಬಹುದು ಎಂಬುದು ನನ್ನ ಅಭಿಪ್ರಾಯ ಎಂದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ