LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪಶ್ಚಿಮ ಏಷ್ಯಾ ಬಿಕ್ಕಟ್ಟು: ಶುಕ್ರವಾರದಿಂದ ಇಸ್ಲಾಮಾಬಾದ್‌ನಲ್ಲಿ ಮಾತುಕತೆ

Advertisement
ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬAಧಿಸಿದAತೆ ಅಮೇರಿಕ ಹಾಗೂ ಇರಾನ್ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ. ಆದರೆ ಎರಡು ದೇಶಗಳ ನಡುವಿನ ಮುಸುಕಿನ ಗುದ್ದಾಟ ಇನ್ನು ಸಂಪೂರ್ಣವಾಗಿ ಮುಗಿದಿಲ್ಲ.
ಒಂದೆಡೆ ಕದನ ವಿರಾಮ ಒಪ್ಪಿರುವ ಟ್ರಂಫ್ ನಮ್ಮ ಸೇನಾ ಪಡೆ ಈಗಲೂ ಕಾರ್ಯಾಚರಣೆ ಜಾಗದಲ್ಲಿಯೇ ಇರಲಿದೆ ಎಂದು ಹೇಳಿದ್ದಾರೆ.
ಅತ್ತ ಇರಾನ್ ಕೂಡ ಉನ್ನತ ಮಟ್ಟದ ಅಧಿಕಾರಿಗಳ ಪ್ರಕಾರ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿದ್ದೇವೆ. ಆದರೆ ಯುದ್ದ ಇನ್ನು ಮುಗಿದಿಲ್ಲ ಎಂದು ಹೇಳಿಕೆ ಬಂದಿರುವುದಾಗಿ ವರದಿಯಾಗಿದೆ.
ಟ್ರಂಪ್ ಹೇಳುವಂತೆ ಇರಾನ್ ಹೋರ್ಮುಜ್ ಜಲಸಂಧಿ ಮಾರ್ಗ ಮುಕ್ತಗೊಳಿಸಬೇಕು ಮತ್ತು ಸುರಕ್ಷಿತವಾಗಿರಬೇಕು, ಇತ್ತ ಇರಾನ್ ಹೇಳುವಂತೆ ಕದನ ವಿರಾಮ ಒಪ್ಪಿದ್ದೇವೆ. ಆದರೆ ಶುಕ್ರವಾರದಿಂದ ಇಸ್ಲಾಮಾಬಾದ್‌ನಲ್ಲಿ ಅಮೇರಿಕದೊಂದಿಗೆ ಮಾತುಕತೆ ನಡೆಯಲಿದೆ. ಆ ಮೇಲೆ ಮುಂದಿನ ಕ್ರಮ ಈಗ ಇನ್ನು ಯುದ್ದ ಮುಗಿದಿಲ್ಲ ಎಂದು ಇರಾನ್ ಹೇಳುವ ಮೂಲಕ ಈಗ ಆಗಿರುವುದು ಕದನ ವಿರಾಮವಷ್ಟೇ ಯುದ್ದ ಸಮಾಪ್ತಿ ಅಲ್ಲ. ಇಸ್ಲಾಮಾದ್‌ನಲ್ಲಿ ನಡೆಯುವ ಮಾತುಕತೆಯ ನಂತರವೇ ಎಲ್ಲವೂ ಇತ್ಯರ್ಥವಾಗಲಿದೆ ಎಂಬುದು ಎರಡೂ ಕಡೆಯಿಂದ ಬಂದಿರುವ ಸಂದೇಶ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ