Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ : 170 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ 

Advertisement

ಕೊಲ್ಕತ್ತಾ: ಇಡೀ ದೇಶವೇ ಕುತೂಹಲದಿಂದ ಕಾಯುತ್ತಿರುವ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಇನ್ನೇನು ಕೆಲ ಸಮಯದಲ್ಲಿ ಪ್ರಕಟವಾಗುತ್ತಿದ್ದು, ಐದು ರಾಜ್ಯಗಳಲ್ಲಿಯೂ ಮತ ಎಣಿಕೆ ಬಿರುಸಿನಿಂದ ಸಾಗಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭಾರಿ ಮುನ್ನಡೆ ಕಾಯ್ದುಕೊಂಡಿರುವುದು ಕುತೂಹಲ ಇಮ್ಮಡಿಗೊಳಿಸಿದೆ.

ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ವಿಧಾನಸಭಾ ಚುನಾವಣೆ ಹಾಗೂ ಕರ್ನಾಟಕದ ದಾವಣಗೆರೆ, ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮತ ಎಣಿಕೆ ಚುರುಕುಗೊಂಡಿದೆ.

ಸದ್ಯದ ಮಾಹಿತಿ ಪ್ರಕಾರ ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿಗಿಂತ ಬಿಜೆಪಿ ಭಾರಿ ಮುನ್ನಡೆಯಲ್ಲಿದೆ.

ಬಂಗಾಳದಲ್ಲಿ ಬಿಜೆಪಿ ಬಹುಮತದತ್ತ ಧಾಪುಗಾಲಿಟ್ಟಿದೆ. ಟಿಎಂಸಿ ಪಕ್ಷ 121 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ ಬಿಜೆಪಿ 170 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಐದೂ ಅಭ್ಯರ್ಥಿಗಳು ಗೆಲುವು ಪಕ್ಕಾ : ಲಕ್ಷ್ಮೀ ಹೆಬ್ಬಾಳ್ಕರ್ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುವುದಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ ವಿಧಾನ ಪರಿಷತ್ ಚುನಾವಣೆ : ಅಡ್ಡ ಮತದಾನ ಮಾಡಿದ ಎಸ್. ಟಿ ಸೋಮಶೇಖರ್, ಶಿವಾರಂ ಹೆಬ್ಬಾರ್  ನಿವೃತ್ತ ಇಂಜಿನಿಯರ್ ಮನೆ  ಮೇಲೆ ಲೋಕಾಯುಕ್ತ ದಾಳಿ : 1000 ರೂ. ಮುಖಬೆಲೆಯ 9 ಲಕ್ಷ ರೂ. ಪತ್ತೆಜೂ. 25 ರಂದು ತುಂಗಭದ್ರಾ ಜಲಾಶಯ ಹೊಸ ಕ್ರಸ್ಟ್ ಗಳು ಪ್ರಾರಂಭ ಪ್ರಸಾದ ಅಬ್ಬಯ್ಯನವರಿಗೆ  ಸಚಿವ ಸ್ಥಾನ ನೀಡಲು ಚಲವಾದಿ ಬಲಗೈ ಸಮುದಾಯಗಳ ಒಕ್ಕೂಟದಿಂದ ಪ್ರತಿಭಟನೆಕರ್ನಾಟಕ ನಾಯಕರ ಒಕ್ಕೂಟ(ರಿ) ಪದಾಧಿಕಾರಿಗಳ ಆಯ್ಕೆವಿಶ್ವಕಪ್ ಫುಟ್‌ಬಾಲ್: ೪-೨ ರಿಂದ ಗೆದ್ದ ಇಂಗ್ಲೆAಡ್ನ್ಯೂಜಿಲೆಂಡ್ ಮೊದಲ ದಿನದಾಂತ್ಯಕ್ಕೆ ೭ ವಿಕೆಟ್‌ಗೆ ೨೯೧ಭಾರತ ವನಿತೆಯರಿಗೆ ನೆದರಲೆಂಡ್ ವಿರುದ್ಧ ೯೫ ರನ್‌ಗಳ ಭರ್ಜರಿ ಜಯ