LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಇನ್ನಿಂಗ್ಸ್ ಗೆಲುವಿನತ್ತ ಮುಖ ಮಾಡಿದ ವಿಂಡೀಸ್

ಶ್ರೀಲAಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ

Advertisement

 
ಆಂಟಿಗೋವಾ(ವೆಸ್ಟ್ ಇಂಡೀಸ್): ಆತಿಥೇಯ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡವು ಶ್ರೀಲಂಕಾ ವಿರುದ್ಧ ಇಲ್ಲಿ ನಡೆದಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಗೆಲುವಿನತ್ತ ಮುಖ ಮಾಡಿದೆ.
ಇಲ್ಲಿನ ಸರ್ ವಿವಿಯನ್ ರಿಚರ್ಡ್ಸ್ ಮೈದಾನದಲ್ಲಿ ಮೂರನೇ ದಿನದ ಆಟ ಮುಗಿದಾಗ ಶ್ರೀಲಂಕಾ ತನ್ನ ದ್ವಿತೀಯ ಸರದಿಯಲ್ಲಿ ೧ ವಿಕೆಟ್‌ಗೆ ೧೫ ರನ್‌ಗಳಿಸಿದ್ದು, ಇನ್ನಿಂಗ್ಸ್ ಸೋಲು ತಪ್ಪಿಸಿಕೊಳ್ಳಲು ಇನ್ನು ೩೦೩ ರನ್‌ಗಳಿಸಬೇಕಿದೆ.
    ಸ್ಕೋರ್ ವಿವರ
ವೆಸ್ಟ್ ಇಂಡೀಸ್ ಮೊದಲ ಇನ್ನಿಂಗ್ಸ್ ೯ ವಿಕೆಟ್‌ಗೆ ೬೨೯ ಡಿಕ್ಲೇರ್
ಶ್ರೀಲಂಕಾ ೩೦೮ ಹಾಗೂ ೧ ವಿಕೆಟ್‌ಗೆ ೧೫

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೊಲಂಬೊ ಟೆಸ್ಟ್ :ಬ್ರಹತ್ ಮೊತ್ತದತ್ ಭಾರತಬಸ್‌ಗಳಲ್ಲಿ ಉಚಿತ ಪ್ರಯಾಣ, ವರ್ಷಕ್ಕೆ 3 ಉಚಿತ ಸಿಲಿಂಡರ್‌: CM ವಿಜಯ್‌ 'ಸೂಪರ್‌ ಸಿಕ್ಸ್‌' ಘೋಷಣೆಸೆಲ್ಫಿ' ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟ ಯುವತಿ : ವಿಡಿಯೋ ವೈರಲ್ ನಿಡಗುಂದಿ ಕೇನಾಲ್‌ಗೆ ಜಾರಿ ಬಿದ್ದು ವ್ಯಕ್ತಿ ನಾಪತ್ತೆ: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್ವಿದ್ಯಾರ್ಥಿನಿಯರ ಜೊತೆ ಸ್ನಾನ ಮಾಡಿದ ಪ್ರಾಂಶುಪಾಲ ಅಮಾನತು : ವಿಡಿಯೋ ವೈರಲ್ಈಸ್ಟ್ ಬೆಂಗಾಲ್ ಗೆ ಡುರಾಂಡ್ ಕಪ್ ಕಿರೀಟ ಕರ್ನಾಟಕ ಯುವಸೇನೆ ಸಮಿತಿವತಿಯಿಂದ  ಪುನೀತ್ ರಾಜಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಮಹೇಶ್ ರೆಡ್ಡಿಸಿಂಧನೂರು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಬಾಗೇಪಲ್ಲಿ ಪುರಸಭೆಯಿಂದ ಬೀದಿ ದೀಪಗಳ ನಿರ್ವಹಣೆಗೆ ಲಕ್ಷ ಲಕ್ಷ ಬಿಲ್