ಟರೌಬಾ(ವೆಸ್ಟ್ ಇಂಡೀಸ್): ಪ್ರವಾಸಿ ಪಾಕಿಸ್ತಾನ ಹಾಗೂ ಆತಿಥೇಯ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ನಾಳೆಯಿಂದ ಆರಂಭವಾಗಲಿದೆ.
ಬ್ರಿಯಾನ್ ಲಾರಾ ಕ್ರಿಕೆಟ್ ಆಕಾಡೆಮಿ ಕ್ರೀಡಾಂಗಣದಲ್ಲಿ ಪಂದ್ಯ ನಾಳೆ ಭಾರತೀಯ ಕಾಲಮಾನ ಸಾಯಂಕಾಲ ೭:೩೦ ಕ್ಕೆ ಆರಂಭವಾಗುವುದು.

Get latest news updates delivered straight to your WhatsApp.