Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೆಸ್ಟ್ ಇಂಡೀಸ್- ನ್ಯೂಜಿಲೆಂಡ್ ತೃತೀಯ ಏಕದಿನ ಪಂದ್ಯ ಇಂದು

Advertisement

 
ಗಯಾನಾ(ವೆಸ್ಟ್ ಇಂಡೀಸ್): ಆತಿಥೇಯ ವೆಸ್ಟ್ ಇಂಡೀಸ್ ಹಾಗೂ ನ್ಯೂಜಿಲೆಂಡ್ ಕ್ರಿಕೆಟ್ ತಂಡಗಳ ನಡುವಿನ ಮೂರನೇ ಏಕದಿನ ಪಂದ್ಯ ಇಂದು ರಾತ್ರಿ ೧೨ ಗಂಟೆಗೆ ಆರಂಭವಾಗಲಿದೆ.
ಇಲ್ಲಿನ ಪ್ರೋವಿಡೆನ್ಸ್ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ರಾತ್ರಿ ೧೨ ಗಂಟೆಗೆ ಪಂದ್ಯ ಆರಂಭವಾಗಲಿದೆ. ಸರಣಿಯ ಮೊದಲೆರಡು ಪಂದ್ಯಗಳ ಪೈಕಿ ಉಭಯ ತಂಡಗಳು ತಲಾ ಒಂದೊAದು ಪಂದ್ಯ ಗೆದ್ದು ಸರಣಿಯಲ್ಲಿ ೧-೧ ರಿಂದ ಸಮಸ್ಥಿತಿಯಲ್ಲಿವೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಿಕಿ ಪಾಂಟಿAಗ್ ದಾಖಲೆ ಮುರಿದ ಕಿಂಗ್ ಕೊಹ್ಲಿಜಿಂಬಾಬ್ವೆ- ಬಾಂಗ್ಲಾದೇಶ ಎರಡನೇ ಟ್ವೆಂಟಿ-೨೦ ನಾಳೆವೆಸ್ಟ್ ಇಂಡೀಸ್- ನ್ಯೂಜಿಲೆಂಡ್ ತೃತೀಯ ಏಕದಿನ ಪಂದ್ಯ ಇಂದುಕಾಂಗ್ರೆಸ್ ಪಕ್ಷದಲ್ಲಿ ಯುವಕರಿಗೆ ವಿಶೇಷ ಸ್ಥಾನ ಪಕ್ಷದ ಬೆಳವಣಿಗೆಗೆ ಪ್ರಾಮಾಣಿಕ ಪ್ರಯತ್ನ ಜಿಲ್ಲಾ ವಕ್ತಾರ ಪ್ರಮೋದ ಪಾಟೀಲ ಅಭಿಮತ4 ತಿಂಗಳ ಗರ್ಭಿಣಿ ಪತ್ನಿ ಹತ್ಯೆಗೈದು, ಬಳಿಕ ಗಂಡ ಆತ್ಮಹತ್ಯೆಸಚಿವ ಸಂಪುಟ ವಿಸ್ತರಣೆ ಮುಂದಿನ ವಾರಕ್ಕೆ ಮುಂದೂಡಿಕೆರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ಹೋರಾಟ ತೀವ್ರಗೊಳಿಸುತ್ತೇವೆ : ಬಿ. ವೈ ವಿಜಯೇಂದ್ರಬುದ್ಧಿವಾದ ಹೇಳಿದಕ್ಕೆ ಅಜ್ಜಿಯನ್ನೇ ಬರ್ಬರವಾಗಿ ಕೊಲೆಗೈದ ಮೊಮ್ಮಗ ಎಂ.ಕೆ. ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು : ಸುಪ್ರೀಂ ಕೋರ್ಟ್ ಆದೇಶಕಲಾದಗಿಯ ಪೊಲೀಸರು ಮೂರು ಕಳ್ಳತನ ಪ್ರಕರಣ ಭೇದಿಸುವಲ್ಲಿ ಯಶಸ್ಸು :ರೂ 7,80,000 ಮೌಲ್ಯ ಸಾಮಗ್ರಿ ವಶ