LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮನೆಯಲ್ಲೇ ನಕಲಿ ಕ್ಲಿನಿಕ್ ಪತ್ತೆ ಅಧಿಕಾರಿಗಳೇ ಏನು ಮಾಡುತ್ತಿದ್ದೀರಾ?

Advertisement
ಮೇಡಂ ನೀವು ಡಾಕ್ಟರ್?

ಹಾವೇರಿ: ಶಿಗ್ಗಾಂವಿ ತಾಲೂಕಿನ ಹುಲಗೂರು ಗ್ರಾಮದ ಮಹಿಳೆ ಒಬ್ಬಳು ಶಿಗ್ಗಾಂವಿ ತಾಲೂಕ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ ಆದರೆ ಮಹಿಳೆ ಮನೆಯಲ್ಲೇ ಕ್ಲಿನಿಕ್ ತೆಗೆದಿರುವ ಘಟನೆ ನಮ್ಮ ಪತ್ರಿಕಾ ತಂಡಕ್ಕೆ ತಿಳಿದು ಬಂದಿದೆ ಮಾಹಿತಿ ಬರುತ್ತಿದ್ದಂತೆ ?

ನಮ್ಮ ತನಿಕಾ ತಂಡ ಕ್ಲಿನಿಕ್ ತೆರಳಿ ತನಿಖೆ ನಡೆಸಿದಾಗ ಅಲ್ಲಿ ಅನಾರೋಗ್ಯದ ಕಾರಣದಿಂದ ಬರುವಂತಹ ವ್ಯಕ್ತಿಗಳಿಗೆ ಇಂಜೆಕ್ಷನ್ಗಳನ್ನು ನೀಡುವುದು ಹಾಗೂ ಸಲೈನ್ ಬಾಟಲ್ ಗಳನ್ನ ಹಚ್ಚುತ್ತಾರೆ ಹಾಗೂ ಟ್ಯಾಬ್ಲೆಟ್ ಗಳನ್ನ ನೀಡುತ್ತಾರೆ ಹಾಗೂ ಬೆಡ್ ಗಳನ್ನ ಅಳವಡಿಸಿದ್ದು ನಮ್ಮ ತನಿಕಾ ತಂಡದ ಮೂಲಕ ತಿಳಿದು ಬಂದಿದೆ



ಹಾಗೂ ಸ್ಥಳೀಯರು ಆರೋಪಿಸುವಂತೆ ಮನೆಯಲ್ಲಿ ಕ್ಲಿನಿಕ್ ಬಹುಕಾಲದಿಂದ ಕಾರ್ಯನಿರ್ವಹಿಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಇನ್ನೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬ ಜನರಲ್ಲಿ ಅಸಮಾಧಾನ ವ್ಯಕ್ತವಾಗಿದೆ ಜನರ ಆರೋಗ್ಯದೊಂದಿಗೆ ಆಟವಾಡುವಂತಹ ಘಟನೆಗಳು ನಡೆಯುತ್ತಿರುವುದರಿಂದ ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ನಮ್ಮ ತನಿಖೆ ನಡೆಸುವ ವೇಳೆ ನಮ್ಮ ತಂಡಕ್ಕೆ ತಿಳಿದುಬಂದಿದೆ

ಸ್ಥಳೀಯ ನಿವಾಸಿಗಳು ನಕಲಿ ಕ್ಲಿನಿಕ್‌ಗಳನ್ನು ತಕ್ಷಣ ಮುಚ್ಚಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಪತ್ರಿಕೆ ತಂಡಕ್ಕೆ ತಿಳಿಸಿದ್ದಾರೆ

ಈ ವರದಿ ಪ್ರಕಟವಾಗುತ್ತಿದ್ದಂತೆಯೇ ಈ ಪ್ರಕರಣದ ಕುರಿತು ಅಧಿಕಾರಿಗಳು ತನಿಖೆ ನಡೆಸಿ ಯಾವಾಗ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ

ಈ ಸಂಬಂಧ ನಮ್ಮ ಪತ್ರಿಕೆಯಿಂದ ಜಿಲ್ಲಾ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ತಪ್ಪಿದಸ್ತರ ವಿರುದ್ಧ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ

ವರದಿ: ನಿತೀಶಗೌಡ ತಡಸ ಪಾಟೀಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ