Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವ್ಯಾಟ್ಸಪ್ ಪ್ರೇಮ ಮದುವೆಯಲ್ಲಿ ಬದಲಾಯಿತು!!

Advertisement
ಚಿಕ್ಕಬಳ್ಳಾಪುರ: ಮುಸ್ಲಿಂ ಯುವತಿ ಹಾಗೂ ಹಿಂದೂ ಯುವಕ ಪರಸ್ಪರ ಪ್ರೀತಿಸಿ ಇದೀಗ ಪೋಷಕರ ವಿರೋಧದ ನಡುವೆಯೂ ಪೊಲೀಸ್​ ಠಾಣೆಯಲ್ಲಿ ಒಂದಾಗಿದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಮೈಲಪ್ಪನಹಳ್ಳಿ ಗ್ರಾಮದ ನಿವಾಸಿ 23 ವರ್ಷದ ಪಸೀಹಾ ಕಳೆದ 2 ವರ್ಷಗಳಿಂದ ತನ್ನ ಮನೆ ಎದುರಿನ ಹಿಂದೂ ಯುವಕ 24 ವರ್ಷದ ನಾಗಾರ್ಜುನನನ್ನು ಪ್ರೀತಿಸುತ್ತಿದ್ದಳು.

ವಾಟ್ಸಾಪ್ ಮೂಲಕ ಆರಂಭವಾಗಿ ಇವರ ಪ್ರೀತಿ, ಪ್ರೇಮ, ಪ್ರಣಯ ಕೊನೆಗೆ ಮದುವೆವರೆಗೂ ಬಂದಿದ್ದು, ಇದೀಗ ಅಂತಿಮವಾಗಿ ಜಾತಿ, ಧರ್ಮ ಬದಿಗಿಟ್ಟು ಪೋಷಕರ ವಿರೋಧದ ನಡುವೆಯೂ ಪೊಲೀಸ್​ ಠಾಣೆಯಲ್ಲಿ ಒಂದಾಗಿದ್ದಾರೆ.

ಎದುರು ಬದುರು ಮನೆಯವರಾದ ಪಸೀಹಾ ಹಾಗೂ ನಾಗಾರ್ಜುನ ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದೆ. ಆದ್ರೆ, ಇವರಿಬ್ಬರ ಮದುವೆಗೆ ಮನೆಯಲ್ಲಿ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಈ ಜೋಡಿ ಜೋಡಿ ಮನೆಬಿಟ್ಟು ಬಂದು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್‍ಠಾಣೆ ಮೊರೆ ಹೋಗಿದ್ದರು. ಕೊನೆಗೆ ಇಬ್ಬರ ಪೋಷಕರು ಆಗಮಿಸಿ, ಇಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದರೂ ಸಹ ಪಸೀಹಾ ಪ್ರೀತಿಸಿದವನ ಜೊತೆಯೇ ಬಾಳುವುದಾಗಿ ಹಠ ಹಿಡಿದು, ಕೊನೆಗೆ ನಾರ್ಗಾಜುನನ್ನು ವರಿಸಿದ್ದಾಳೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ